ಅಭಿಪ್ರಾಯ / ಸಲಹೆಗಳು

ಕೋಲಾರಮ್ಮ ಪಡೆ

46 ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಸುವರ್ಣ ಪಡೆಯನ್ನು ರಚಿಸಿ ಇವರಿಗೆ ಬೈಕ್ ಸವಾರಿ, ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ತರಬೇತಿ ನೀಡಲಾಗಿದೆ. ಈ ಮಹಿಳಾ ಪಡೆಯನ್ನು ಶಾಲೆಗಳು, ಕಾಲೇಜುಗಳು ಮತ್ತು ಹೆಚ್ಚಿನ ಸಂಖ್ಯೆಯ ಮಹಿಳೆಯರು ಭೇಟಿ ನೀಡುವ ಇತರ ಸ್ಥಳಗಳ ಬಳಿ ಗಸ್ತು ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಸುವರ್ಣ ಪಡೆಯವರು ಶಾಲೆಗಳು, ಕಾಲೇಜುಗಳು, ಹಾಸ್ಟೆಲ್‌ಗಳು, ಕಾರ್ಖಾನೆಗಳು ಮತ್ತು ಇತರ ಸ್ಥಳಗಳಿಗೆ ಭೇಟಿ ನೀಡಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುತ್ತಿರುತ್ತಾರೆ.

 

 

ಇತ್ತೀಚಿನ ನವೀಕರಣ​ : 21-10-2020 11:52 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080