ಅಭಿಪ್ರಾಯ / ಸಲಹೆಗಳು

ದಿನಾಂಕ: 05-10-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 06-10-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ

 

ಮಾರಣಾಂತಿಕ ರಸ್ತೆ ಅಪಘಾತ:

ರಾಯಲ್ಪಾಡು ಪೊಲೀಸ್‌ ಠಾಣೆಯಲ್ಲಿ  ಮಾರಣಾಂತಿಕ ರಸ್ತೆಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ಶ್ರೀನಿವಾಸಪುರ ತಾಲ್ಲೂಕು ನಂಬುವಾರಿಪಲ್ಲಿ ಯ ಸುರೇಶ್‌ ನರ್ಸರಿ ಪಕ್ಕದಲ್ಲಿ ಘಟನೆ ಸಂಬವಿಸಿರುತ್ತದೆ.  ಶ್ರೀನಿವಾಸಪುರ ತಾಲ್ಲುಕು  ಗೊರವಮಾಕಲಪಲ್ಲಿ  ಗ್ರಾಮದ ವಾಸಿಯಾದ ಶ್ರೀನಿವಾಸರೆಡ್ಡಿ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ ೦೫-೧೧-೨೦೨೦ ರಂದು ಪಿರ್ಯಾದಿ ಮತ್ತು ಅದೇ ಗ್ರಾಮದ ವಾಸಿಯಾದ ರಂಗಾರೆಡ್ಡಿ ಎಂಬುವರು ಪಿರ್ಯಾದಿಯ ಬಾಬತ್ತು ಕೆ.ಎ ೦೭ ವಿ ೯೮೮೬ ಎಂಬ ದ್ವಿಚಕ್ರ ವಾಹನದಲ್ಲಿ  ಶ್ರೀನಿವಾಸಪುರ ತಾಲ್ಲೂಕು ನಂಬುವಾರಿಪಲ್ಲಿ ಯ ಸುರೇಶ್‌ ನರ್ಸರಿ ಬಳಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಎಪಿ ೨೦ ಟಿ.೩೩೬೦ ಸಂಖ್ಯೆಯ ಟ್ರಾಕ್ಟರ್‌ನ್ನು  ಅದರ ಚಾಲಕ ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ಏಕಾ ಏಕಿ   ಕೆ.ಎ ೦೭ ವಿ ೯೮೮೬ ಎಂಬ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ  ಸದರಿ ಅಪಘಾತದಿಂದ ಹಿಂಬದಿಯಲ್ಲಿ ಕೂತಿದ್ದ ರಂಗಾರೆಡ್ಡಿ ಎಂಬುವರಿಗೆ ತಲೆಗೆ ತೀವ್ರ ಗಾಯವಾಗಿ ಚಿಕಿತ್ಸೆಗೆ ಶ್ರೀನಿವಾಸಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯ ಮೃತಪಟ್ಟಿರುತ್ತಾರೆ.

 

ಇತ್ತೀಚಿನ ನವೀಕರಣ​ : 06-11-2020 05:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080