ಅಭಿಪ್ರಾಯ / ಸಲಹೆಗಳು

ದಿನಾಂಕ 20-06-201 ಸಂಜೆ 4:00 ಗಂಟೆಯಿಂದ ದಿನಾಂಕ 21-06-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಅಕ್ರಮ ಜೂಜಾಟ  ಮೂರು ಆರೋಪಗಳು ಮತ್ತು ರೂ ಸುಮಾರು 6,150 ವಶ:

ಮಾಲೂರು   ಪೊಲೀಸ್ ಠಾಣೆಯಲ್ಲಿ ಅಕ್ರಮ ಜೂಜಾಟಕ್ಕೆ ಸಂಬಂದಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ, ಮಾಲೂರು ತಾಲ್ಲೂಕು, ಚೊಕ್ಕಂಡಹಳ್ಲಿ  ಗ್ರಾಮದ ಸೋಮಣ್ಣ  ನೀಲಗಿರಿ  ತೋಪಿನಲ್ಲಿ   ಘಟನೆ ಸಂಬವಿಸಿರುತ್ತದೆ, ಸದರಿ ಸ್ಥಳದಲ್ಲಿ ಅಕ್ರಮವಾಗಿ ಯಾರೋ ಹಣವನ್ನು ಪಣವಾಗಿಟ್ಟು ಜೂಜಾಟವಾಗುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ಘನ ನ್ಯಾಯಾಲಯದ ಅ  ನುಮತಿಪಡೆದು   ಪಂಚರ ಸಮಕ್ಷಮದೊಂದಿಗೆ  ದಿನಾಂಕ20-06-2021 ರಂದು ದಾಳಿ ನಡೆಸಿ ಅಕ್ರಮ ಜೂಜಾಟವಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ . ಮತ್ತು ಜೂಜಾಟಕ್ಕೆ ಬಳಸಿದ್ದ ಸುಮಾರು ರೂ 6,150 ಮೊತ್ತವನ್ನು ಹಾಗೂ 52 ಇಸ್ಪೀಟ್ ಎಲೆಗಳನ್ನು  ವಶಕ್ಕೆ ಪಡೆದಿರುತ್ತಾರೆ.

ಬಂದಿತ ಆರೋಪಿಗಳ ವಿವರ:

  • ನವೀನಾಚಾರಿ ಬಿನ್ ಚನ್ನಾಚಾರಿ, ಚೊಕ್ಕಂಡಹಳ್ಳಿ ಗ್ರಾಮ ಮಾಲೂರು ತಾಲ್ಲೂಕು .
  • ಮಂಜುನಾಥ್ ಬಿನ್ ನಾರಾಯಣಪ್ಪ , ಚನ್ನಾಚಾರಿ, ಚೊಕ್ಕಂಡಹಳ್ಳಿ ಗ್ರಾಮ ಮಾಲೂರು ತಾಲ್ಲೂಕು .
  • ಕೃಷ್ಣ ಬಿನ್ ನಾಗರಾಜ್, ಚನ್ನಾಚಾರಿ, ಚೊಕ್ಕಂಡಹಳ್ಳಿ ಗ್ರಾಮ ಮಾಲೂರು ತಾಲ್ಲೂಕು .

 

ಇತ್ತೀಚಿನ ನವೀಕರಣ​ : 21-06-2021 05:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080