ಅಭಿಪ್ರಾಯ / ಸಲಹೆಗಳು

ದಿನಾಂಕ: 28-10-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 29-10-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ

 

ಯುವತಿ ಕಾಣೆಯಾಗಿರುವ ಬಗ್ಗೆ .

ಕೋಲಾರ ನಗರ  ಪೊಲೀಸ್‌ ಠಾಣೆಯಲ್ಲಿ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರದ ೧೦ ನೇ ಕ್ರಾಸ್‌ ಕಾರಂಜಿಕಟ್ಟೆ  ಬಳಿ ಘಟನೆ ಸಂಬವಿಸಿರುತ್ತದೆ.  ಸದರಿ ವಿಳಾಸದ  ವಾಸಿಯಾದ ಕಮಲೇಸ್‌ ಬಿನ್ ಲೇಟ್‌ ವೆಂಕೋಬರಾವ್‌  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದುರಿನ ಸಾರಾಂಶವೆನೆಂದರೆ  ಪಿರ್ಯಾದಿಯ  ಹೆಂಡತಿ   ಶ್ಯಾಮಲಾಬಾಯಿ (೩೦)   ಎಂಬುವರ ಜೊತೆ ಸುಮಾರು ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದು, ಪ್ರಸ್ತುತ ಅವರು ಕೋಲಾರದ ಟಮಕ ಬಳಿ ಇರುವ ಗೌತಮ್‌ ಅರೇಂಜ್‌ಮೆಂಟ್ಸ್‌ ಪೈಪ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಮತೆ ದಿನಾಂಕ ೨೧-೧೦-೨೦೨೦ ರಂದು ಕೆಸಕ್ಕೆ ಹೊದವರು ಮರುಳಿ ಮನೆಗೆ ಮತ್ತು ಸಂಬಂದಿಕರ ಮನೆಗೂ ಹೋಗದೇ  ಕಾಣೆಯಾಗಿರುತ್ತಾರೆ.

 

 

 

ಇತ್ತೀಚಿನ ನವೀಕರಣ​ : 29-10-2020 06:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080