ಅಭಿಪ್ರಾಯ / ಸಲಹೆಗಳು

ದಿನಾಂಕ 06-08-2021 ಸಂಜೆ 4:00 ಗಂಟೆಯಿಂದ ದಿನಾಂಕ 07-08-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಯವತಿ ಕಾಣೆ :

 ಮಾಲೂರು  ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ಮಾಲೂರು ತಾಲ್ಲೂಕು ,  ಲಕ್ಕೂರು ಹೋಬಳಿ,ಚಿಕ್ಕಿಗ್ಗಲೂರು ಗ್ರಾಮದ  ಬಳಿ ಘಟನೆ ಸಂಬವಿಸಿರುತ್ತದೆ, ಸದರಿ ಗ್ರಾಮದ ವಾಸಿಯಾದ  ರವಿಕುಮಾರ್ ಬಿನ್ ಕೃಷ್ಣಪ್ಪ  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ದಿನಾಂಕ 06-08-2021 ರಂದು ಪಿರ್ಯಾದಿಯ  ಅಕ್ಕ ಯಶೋದ  ಎಂಬುವರು ಮಾಲೂರು  ಕೈಗಾರಿಕಾ ಪ್ರದೇಶದ ಮೆಡಾಪಾರಂ ಕಂಪನಿಯಲ್ಲಿ ಕೆಲಸ ಮಾಡಿತ್ತಿದ್ದು, ಅದರಂತೆ ದಿನಾಂಕ 31-07-2021 ರಂದು ಕೆಲಸಕ್ಕೆ ಹೋದವಳು ಇದೂವರೆಗೂ ಮನೆಗೂ ಬಾರದೇ ಸಂಬಂದಿಕರ ಮನೆಗೆಗೂ ಹೋಗದೇ ಕಾಣೆಯಾಗಿರುತ್ತಾಳೆ  ಕರೀಸಂದ್ರ ,ಮಾಸ್ತಿ ಹೋಬಳಿ  ವಾಸಿಯಾದ ನವೀನ್ ಬಿನ್ ಮುರುಗೇಶ ಎಂಬುವರ ಮೇಲೆ ಪಿರ್ಯಾದಿ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿರುತ್ತಾರೆ.

 

ಹಗಲು ಕಳವು :

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಹಗಲು ಕಳವಿಗೆ ಸಂಬಂದಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲ್ಲೂಕು ಕೊರಗಂಡಹಳ್ಳಿ  ಬಳಿ ಘಟನೆ ಸಂಬವಿಸಿರುತ್ತದೆ,  ಸದರಿ   ಗ್ರಾಮದ ವಾಸಿಯಾದ  ಚಂದ್ರಪ್ಪ ಬಿನ್ ವೆಂಕಟೇಶಪ್ಪ    ಎಂಬುವರು  ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿದರರು ದಿನಾಂಕ 06-08-2021 ರಂದು ಮನೆಯನ್ನು ಬೀಗ ಹಾಕಿ ತೋಟದ ಬಳಿ ಹೋಗಿ  ಬಂದು ನೋಡಲಾಗಿ  ಯಾರೋ ಕಳ್ಳರು ಮನೆಯ ಬೀಗ ಮುರಿದು  ಮನೆಯಲ್ಲಿದ್ದ ಸುಮಾರು 38 ಗ್ರಾಂ ನಕ್ಲೀಸ್, 10 ಗ್ರಾಂ ಕಿವಿ ಓಲೆ, 10 ಗ್ರಾಂ ಮಕ್ಕಳ  ಉಂಗುರ, 50 ಗ್ರಾಂ ಬೆಳ್ಳಿ  ಹಾಗೂ  ರೂ ಸುಮಾರು 85,000 ನಗದು, ವಿವೂ ಮೊಬೈಲ್ , ಗಳನ್ನು ಕಳವು ಮಾಡಿ ಪರಾರಿಯಾಗಿರುತ್ತಾರೆ  ಎಂಬು ದೂರು ದಾಖಲಿಸಿರುತ್ತಾರೆ. 

ಇತ್ತೀಚಿನ ನವೀಕರಣ​ : 07-08-2021 05:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080