ಅಭಿಪ್ರಾಯ / ಸಲಹೆಗಳು

ದಿನಾಂಕ 05-09-201 ಸಂಜೆ 4:00 ಗಂಟೆಯಿಂದ ದಿನಾಂಕ 06-09-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಮಾರಣಾಂತಿಕ ರಸ್ತೆ ಅಪಘಾತ  :

 ಕೋಲಾರ ಟ್ರಾಪಿಕ್  ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.   ಕೋಲಾರ -ಮುಳಬಾಗಿಲು ರಸ್ತೆ ಗುಪ್ತಾ ಶಾಲೆ  ಬಳಿ ಘಟನೆ ಸಂಬವಿಸಿರುತ್ತದೆ, ದಿನಾಂಕ 06-09-2021 ರಂದು ಪಿರ್ಯಾದಿ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂಧರೆ  ಕೋಲಾರ ನಗರದ ಶಾಂತಿ ನಗರದ ವಾಸಿಯಾದ  ತನ್ನ  ಅಣ್ಣನ ಮಗ ಬಾಜಿಆಲಿಖಾನ್  ಎಂಬುವರು ಕೋಲಾರದ ಟಮಕ ಬಳಿ ಇರುವ ಎಪ್. ಕೆ. ಪೈಪ್ಸ್ ಕಂಪನಿಯಲ್ಲಿ ಕೆಲಸ ಮಾಡಿತ್ತಿದ್ದು, ಅದರಂತೆ ದಿನಾಂಕ 06-09-2021 ರಂದು ಕೆಲಸಕ್ಕೆ ಎಂದು ಬಾಬತ್ತು ಕೆ.04. ಜೆ.ಎಸ್. 6647 ಪಲ್ಸರ್ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಟಮಕ ಕಡೆಯಿಂದ ಬಂದ ಇನ್ನೋವೋ  ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರುಕತೆಯಿದ ಚಾಲನೆ ಮಾಡಿಕೊಂಡು ಬಂದು ಕೆ.04. ಜೆ.ಎಸ್. 6647 ಪಲ್ಸರ್ ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ನಿಲ್ಲಿಸದೇ ಅಲ್ಲಿಂದ ವಾಹನ ಸಮೇತ ಹೊರಟಿದ್ದು,    ಸದರಿ ಸ್ಥಳದಲ್ಲಿ ಮೂಗು ಮತ್ತು ಬಾಯಲ್ಲಿ ರಕ್ತ ಸುರಿದು ರಸ್ತೆಯ ಮದ್ಯದಲ್ಲಿ ಬಿದ್ದಿದ್ದು ಇದನ್ನು ಗಮನಿಸಿದ ಸಾರ್ವಜನಿಕರು ಕೋಲಾರದ ಜಾಲಪ್ಪ ಆಸ್ಪತ್ರೆಗೆ  ದಾಖಲು ಮಾಡಲು ಆಂಬ್ಯುಲೆನ್ಸ್ ನಲ್ಲಿ ತೆಗೆದುಕೊಂಡು ಹೋಗುವ ಮಾರ್ಗ ಮದ್ಯ ಮೃತಪಟ್ಟಿರುತ್ತಾರೆ. ಮುಂದಿನ ಕ್ರಮಕ್ಕೆ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.

 

ಇತ್ತೀಚಿನ ನವೀಕರಣ​ : 06-09-2021 06:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080