ಅಭಿಪ್ರಾಯ / ಸಲಹೆಗಳು

 ದಿನಾಂಕ 23-02-201 ಸಂಜೆ 4:00 ಗಂಟೆಯಿಂದ ದಿನಾಂಕ 24-02-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಕಳವು:

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ  ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರದ ಶಹಿನ್ಸಾನರದಲ್ಲಿ ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ ಶಹಬಾಜ್ ಪಾಷ ಬಿನ್ ಅಯ್ಯದ್ ಪಾಷ  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂದರೆ  ದಿನಾಂಕ 23-02-2021 ರಂದು ಪಿರ್ಯಾದಿ ರವರು ಕುಟುಂಬ ಸಮೇತ ತಮ್ಮ ಸಂಬಂದಿಕರ ವಿವಾಹದ ಸಲುವಾಗಿ ಮನೆಯನ್ನು ಬೀಗಹಾಕಿ  ಬೆಂಗಳೂರಿಗೆ  ಹೋಗಿದ್ದು, ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡು ಯಾರೋ ಕಳ್ಳರು ಮನೆಯ ಬೀಗ ಮುರಿದು, ಮನೆಯಲ್ಲಿ ಇಟ್ಟಿದ್ದ ಸುಮಾರು 1,45,000 ರೂ ಬೆಳೆಬಾಳುವ ಬಂಗಾರದ ಒಡವೆಗಳನ್ನು  ಕಳವು ಮಾಡಿ ಪರಾರಿಯಾಗಿರುತ್ತಾರೆ.

ಬಂಗಾರ ಒಡವೆಯ ವಿವರ:

  • 14 ಉಂಗುರಗಳು
  • 1 ಕತ್ತಿನ ಸರ
  • 2 ಜೊತೆ ಕಿವಿಯ ಓಲೆ
  • 2 ಜೊತೆ ಮಾಟಿ.

ಇತ್ತೀಚಿನ ನವೀಕರಣ​ : 24-02-2021 03:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080