ಅಭಿಪ್ರಾಯ / ಸಲಹೆಗಳು

ದಿನಾಂಕ 16-09-201 ಸಂಜೆ 4:00 ಗಂಟೆಯಿಂದ ದಿನಾಂಕ 17-09-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಮಾರಣಾಂತಿಕ ರಸ್ತೆ ಅಪಘಾತ  :

 ಮುಳಬಾಗಿಲು ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.   ಕೋಲಾರ -ಮುಳಬಾಗಿಲು ರಸ್ತೆ ನಲ್ಲೂರು  ಗೇಟ್  ಬಳಿ ಘಟನೆ ಸಂಬವಿಸಿರುತ್ತದೆ, ದಿನಾಂಕ 16-09-2021 ರಂದು ಪಿರ್ಯಾದಿ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂಧರೆ  ಮುಳಬಾಗಿಲು ತಾಲ್ಲೂಕು ಬೈರಕೂರು  ವಾಸಿಯಾದ   ಹರೀಶ್ ಬಿನ್ ಕುಮಾರಪ್ಪ ಎಂಬುವರ ಅಣ್ಣ    ಹನುಮಂತ ಎಂಬುವರು ಕೋಲಾರದಲ್ಲಿ ನ್ಯೂಸ್ ರಿಪೋಟರ್ ಆಗಿ ಕೆಲಸ ಮಾಡುತ್ತಿದ್ದು  ಪ್ರತಿದಿನ ಬೆಳ್ಳಿಗ್ಗೆ  9:00 ಗಂಟೆಗೆ  ತನ್ನ ಬಾಬತ್ತು ಕೆ ಎ. 07 ಇ.ಬಿ. 1450 ದ್ವಿಚಕ್ರ ವಾಹನದಲ್ಲಿ ಹೋಗಿ ಬರುತ್ತಿದ್ದು ಅದರಂತೆ ದಿನಾಂಕ 16-09-2021 ರಂದು ಕೆಲಸಕ್ಕೆಂದು ಸದರಿ ದ್ವಿಚಕ್ರ ವಾಹನದಲ್ಲಿ   ಕೆಲಸಕ್ಕೆ ಹೋಗಿದ್ದು, ಕೆಲಸ ಮುಗಿಸಿ ಮನೆಗೆ ಬರುತ್ತಿರುವಾಗ  ಕೋಲಾರ -ಮುಳಬಾಗಿಲು ರಸ್ತೆ ನಲ್ಲೂರು  ಗೇಟ್  ಬಳಿ ಸುಮಾರು ರಾತ್ರಿ  9:30 ಗಂಟೆಯಲ್ಲಿ  ಯಾವುದೋ ಅಪರಿಚಿತ ಲಾರಿಯೊಂದು  ಅತಿವೇಗ ಮತ್ತು ಅಜಾಗರುಕತೆ ಚಾಲನೆ ಮಾಡಿಕೊಂಡು ಬಂದು ಸದರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಹೊರಟುಹೋದ  ಕಾರಣ  ವಾಹನ ಸಮೇತ ಕೆಳಗೆ ಬಿದ್ದು ತಲೆಗೆ ತೀವ್ರ ಗಾಯವಾಗಿದ್ದು,  ಹನುಮಂತ ಎಂಬುವರು ಸ್ಥಲದಲ್ಲಿಯೇ ತಪಟ್ಟಿರುತ್ತಾರೆ, ಎಂದು ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 17-09-2021 05:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080