ಅಭಿಪ್ರಾಯ / ಸಲಹೆಗಳು

ದಿನಾಂಕ 14-02-201 ಸಂಜೆ 4:00 ಗಂಟೆಯಿಂದ ದಿನಾಂಕ 15-02-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ವ್ಯಕ್ತಿ ಕಾಣೆಯಾಗಿರುವ ಬಗ್ಗೆ:
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಂಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲ್ಲೂಕು ವಕ್ಕಲೇರಿ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ, ಸದರಿ ಗ್ರಾಮದ ವಾಸಿಯಾದ ಅಂಬಿಕಾ ಕೊಂ ಮನೋಹರ್ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಸುಮಾರು 95 ದಿನಗಳಿಂದ ಪಿಯರ್ಾದಿಯ ಗಂಡ ಮನೋಹರ್ ಎಂಬುವರು ಅನಾರೋಗ್ಯದಿಂದ ಕೋಲಾರ ಇ.ಟಿ.ಸಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಪಿಯರ್ಾದಿಯು ಸಹ ಅವರನ್ನು ಉಪಚರಿಸಿದ್ದು, ನಂತರ ತನಗೆ ಮಾಹಿತಿ ಇಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ ಮಾಡಿಸಿಕೊಂಡು ಹೋದವರು ಮೂರು ತಿಂಗಲಾದರೂ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ. ನೆಂಟರು ಮತ್ತು ಸ್ನೇಹಿತರ ಮನೆಯಲ್ಲಿ ನೋಡಲಾಗಿ ಅಲ್ಲಿಯೂ ಇಲ್ಲದೆ ತಡವಾಗಿ ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 15-02-2021 05:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080