ಅಭಿಪ್ರಾಯ / ಸಲಹೆಗಳು

 ದಿನಾಂಕ 15-02-201 ಸಂಜೆ 4:00 ಗಂಟೆಯಿಂದ ದಿನಾಂಕ 16-02-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಯುವತಿ ಕಾಣೆಯಾಗಿರುವಬಗ್ಗೆ:

ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಯುವತಿ  ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ಮುಳಬಾಗಿಲು ತಾಲ್ಲೂಕು ಅಮರಜ್ಯೋತಿ ಕಾಲೇಜಿನ ಬಳಿ ಘಟನೆ ಸಂಬವಿಸಿರುತ್ತದೆ, ಮುಳಬಾಗಿಲು ತಾಲ್ಲೂಕು  ಕೆಸರಮಂಗಲ ಗ್ರಾಮದ ವಾಸಿಯಾದ  ಮಂಜುಳ ಕೊಂ ಲೇಟ್ ಸುರೇಶ್  ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದೆರೆ ಪಿರ್ಯಾದಿಯ ಮಗಳು ಮೌನಿಕಾ (19 ವರ್ಷ) ಮುಳಬಾಗಿಲು  ಅಮರಜ್ಯೋತಿ ಕಾಲೇಜಿನಲ್ಲಿ ಪ್ರಥಮ ಬಿ.ಎ.ಸ್ಸಿ.  ಮಾಡುತ್ತಿದ್ದು ಅದರಂತೆ ದಿನಾಂಕ 30-01-2021 ರಂದು ಎಂದಿನಂತೆ ಕಾಲೇಜಿಗೆ  ಹೋದವಳು ಮರುಳಿ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಂದು ದೂರು ದಾಖಲಿಸಿರುತ್ತಾರೆ ಮತ್ತು ಸದರಿ ಗ್ರಾಮದ ವಾಸಿಯಾದ ನಾಗರಾಜ್ ಬಿನ್ ವೆಂಕಟಸ್ವಾಮಿ  ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿರುತ್ತಾರೆ

ಇತ್ತೀಚಿನ ನವೀಕರಣ​ : 16-02-2021 04:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080