ಅಭಿಪ್ರಾಯ / ಸಲಹೆಗಳು

 ದಿನಾಂಕ 01-02-201 ಸಂಜೆ 4:00 ಗಂಟೆಯಿಂದ ದಿನಾಂಕ 02-03-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

ಕೊಲೆಗೆ  ಪ್ರಯತ್ನ:

ಮಾಲೂರು ಪೊಲೀಸ್ ಠಾಣೆಯಲ್ಲಿ  ಕೊಲೆ  ಪ್ರಯತ್ನಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲ್ಲೂಕು ಲಕ್ಕೂರು ಹೋಬಳಿ ಎಟ್ಟಗೋಡಿ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ.  ಸದರಿ ಗ್ರಾಮದ ವಾಸಿಯಾದ ಉಷಾರಾಣಿ ಕೊಂ ಪ್ರದೀಪ್್ ಕುಮಾರ್ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿ  ಕುಟುಂಬ ಗಲಾಟೆಗಳಿಂದ ಸುಮಾರು ನಾಲ್ಕು ವರ್ಷಗಳಿಂದ  ತವರು ಮನೆಯಲ್ಲಿಯೇ ಇದ್ದು, ತವರು ಮನೆಯವರು  ಜಮೀನು ಮಾರಾಟದಿಂದ ಸುಮಾರು 8 ಲಕ್ಷ ರು ನೀಡಿದ್ದು, ಸದರಿ ಹಣವನ್ನು  ಪಿರ್ಯಾದಿಯ ಬಾವ ತೆಗೆದುಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ ಬೇರೆಯಾವುದೋ ಉದ್ದೇಶವಿಟ್ಟುಕೊಂಡು  ಬೆಂಗಳೂರಿಗೆ ಬಾ ಎಂದು ಪೀಡಿಸುತ್ತಿದ್ದು, ಅರಂತೆ ದಿನಾಂಕ 01-03-2021 ರಂದು  ಮಾಲೂರು ತಾಲ್ಲೂಕು ಲಕ್ಕೂರು ಹೋಬಳಿ ಎಟ್ಟಗೋಡಿ ಗ್ರಾಮಕ್ಕೆ ಬಂದು ಚಾಕು ತೋರಿಸಿ ಹಲ್ಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಬುಜಕ್ಕೆ, ಮುಖದಮೇಲೆ ರಕ್ತಗಾಯ ಮಾಡಿ ಹಲ್ಲೆಮಾಡಿ  ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತ್ತೀಚಿನ ನವೀಕರಣ​ : 02-03-2021 04:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080