ಅಭಿಪ್ರಾಯ / ಸಲಹೆಗಳು

ದಿನಾಂಕ 01-07-2021 ಸಂಜೆ 4:00 ಗಂಟೆಯಿಂದ ದಿನಾಂಕ 02-07-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಮಹಿಳೆ ಕಾಣೆಯಾಗಿರುವ ಬಗ್ಗೆ :

ಮಾಲೂರು  ಪೊಲೀಸ್ ಠಾಣೆಯಲ್ಲಿ  ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ಪಟ್ಟಣ ಶಕ್ತಿನಗರದಲ್ಲಿ  ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ  ಅಮರೇಶ್ ಪಾಟೀಲ್ ಬಿನ್  ಲೆಟ್ ಸಿದ್ದಲಿಂಗೇಶ್ವರಗೌಡ ಪಾಟೀಲ್  .  ಎಂಬುವರು ದಿನಾಂಕ 01-07-2021 ರಂದು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯಾದಿಯ ಅಕ್ಕ ಶ್ರೀದೇವಿ (30) ವರ್ಷ,ಸದರಿ ವಿಳಾಸದಲ್ಲಿ ಬಾಡಿಗೆಗೆ ವಾಸವಿದ್ದು, ಪಾಲೀಮಾರ್ಸ ಎಂಬ ತರಕಾರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಿನಾಂಕ  28-06-2021 ರಾತ್ರಿ ಮನೆಯಿಂದ ಹೊರಗಡೆ ಹೋದವರು ಇದುವರೆಗೂ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.

ಇತ್ತೀಚಿನ ನವೀಕರಣ​ : 02-07-2021 04:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080