ಅಭಿಪ್ರಾಯ / ಸಲಹೆಗಳು

ದಿನಾಂಕ 01-08-2021 ಸಂಜೆ 4:00 ಗಂಟೆಯಿಂದ ದಿನಾಂಕ 02-08-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ವ್ಯಕ್ತಿ ಕಾಣೆ :

 ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರದ 10 ನೇ ಕ್ರಾಸ್ ಕಾರಂಜಿಕಟ್ಟೆ ಬಳಿ  ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ ಚೈತ್ರ ಕೊಂ ಹೇಮಂತ್  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ , ಪಿರ್ಯಾದಿಯ ಗಂಡ ಹೇಮಂತ್ (29)ವರ್ಷ, ಎಂಬುವರು  ದಿನಾಂಕ 18-07-2021 ರಂದು ಮನೆಯಿಂದ  ಹೊರಗಡೆ  ಹೋದವರು ಇದೂವರೆಗೂ ಮನೆಗೂ ಬಾರದೇ ಹಾಗೂ ಸಂಬಂದಿಕರ ಮನೆಗೂ ಹೋಗದೇ  ಕಾಣೆಯಾಗಿರುತ್ತಾರೆ , ಎಲ್ಲಾ ಕಡೆ ಹುಡುಕಿ ಪತ್ತೆಯಾಗದ ಕಾರಣ ತಡವಾಗಿ ದೂರು ದಾಖಲಿಸಿರುತ್ತಾರೆ.

 

ಕಳವು :

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ  ನಗರದ  ಪವನ್ ಹಾಸ್ಪಿಟಲ್ ಬಳಿ ಘಟನೆ ಸಂಬವಿಸಿರುತ್ತದೆ,  ಶ್ರೀನಿವಾಸಪುರ ತಾಲ್ಲೂಕು  ಬಂಡಪಲ್ಲಿ ಗ್ರಾಮದ ವಾಸಿಯಾದ  ಲಕ್ಷ್ಮಣರೆಡ್ಡಿ ಬಿನ್ ಲೇಟ್ ಬೈರಪ್ಪ  ಎಂಬುವರು  ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿದರರು ದಿನಾಂಕ 13-07-2021 ರಂದು ತನಗೆ ಹುಷಾರಿಲ್ಲದ ಕಾರಣತನ್ನ ಬಾಬತ್ತು ಕೆ.ಎ. 40 ಇ.ಬಿ. 2443,ಸಂಖ್ಯೆಯ ಹೋಂಡಾ ಡಿಯೋ ದ್ವಿಚಕ್ರವಾಹನಲ್ಲಿ ಶ್ರೀನಿವಾಸಪುರ  ನಗರದ  ಪವನ್ ಹಾಸ್ಪಿಟಲ್ಗೆ ಬಂದು ಹಾಸ್ಪಿಟಲ್ ಬಳಿ ನಿಲ್ಲಿಸಿ ಬೀಗ ಹಾಕಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದು ಹೊರಗೆ ಬಂದು ನೋಡಲಾಗಿ ಯಾರೀ ಕಳ್ಳರು ಸದರಿ ದ್ವಿಚಕ್ರ ವಾಹನವನ್ನು ಕಳವು ಮಾಡಿ ಪರಾರಿಯಾಗಿರುತ್ತಾರೆ ಎಂಬು ದೂರು ದಾಖಲಿಸಿರುತ್ತಾರೆ.  

ಇತ್ತೀಚಿನ ನವೀಕರಣ​ : 02-08-2021 06:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080