ಅಭಿಪ್ರಾಯ / ಸಲಹೆಗಳು

ದಿನಾಂಕ 02-03-201 ಸಂಜೆ 4:00 ಗಂಟೆಯಿಂದ ದಿನಾಂಕ 03-03-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಯುವತಿ ಕಾಣೆಯಾಗಿರುವಬಗ್ಗೆ:

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯುವತಿ  ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲ್ಲೂಕು  ಹೊಗರಿ  ಗ್ರಾಮದ  ಬಳಿ ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ  ವೆಂಕಟಸ್ವಾಮಿ ಬಿನ್ ವೀರಬೈರಪ್ಪ   ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದೆರೆ ಪಿರ್ಯಾದಿಯ ಮಗಳು ಅನುಷಾ ಎಂಬುವರನ್ನು  ಸುಮಾರು 2 ವರ್ಷದ ಹಿಂದೆ ಕೋಲಾರ ತಾಲ್ಲೂಕು  ಕಸಬಾ ಹೋಬಳಿ ಮಲ್ಲಿಯಪ್ಪನಹಳ್ಳಿ ಯ ವಾಸಿಯಾ  ಶಿವ ಎಂಬುವರಿಗೆ ಕೊಟ್ಟು ವಿವಾಹ ಮಾಡಿದ್ದು, ಪಿರ್ಯಾದಿ ಮಗಳು ಗಂಡನ ಜೊತೆಯಲ್ಲಿಅನ್ಯೂನ್ಯವಾಗಿರದೇ  ದಿನಂಪ್ರತಿ ಜಗಳ ಮಾಡಿಕೊಳ್ಳುತ್ತಿದ್ದಳು ಅದರಂತೆ ಗಂಡನ ಮನೆಯಲ್ಲಿಂದ ತವರು ಮನೆಗೆ ಬಂದು ವಾಸ ಮಾಡುತ್ತಿದ್ದು, ದಿನಾಂಕ 01-03-2021 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಮನೆಯಿಂದ ಹೊರಗೆ ಹೋದವಳು ಇದೂ ವರೆಗೂ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.  ಎಂದು ದೂರು ದಾಖಲಿಸಿರುತ್ತಾರೆ .

ಇತ್ತೀಚಿನ ನವೀಕರಣ​ : 03-03-2021 04:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080