ಅಭಿಪ್ರಾಯ / ಸಲಹೆಗಳು

ದಿನಾಂಕ 05-07-2021 ಸಂಜೆ 4:00 ಗಂಟೆಯಿಂದ ದಿನಾಂಕ 06-07-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಕಳವು:

ಮಾಲೂರು  ಪೊಲೀಸ್ ಠಾಣೆಯಲ್ಲಿ  ಕಳವಿಗೆ  ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲ್ಲೂಕು  ಬುವನಹಳ್ಳಿ ಗ್ರಾಮದ  ನಿಯರ್ ಚನ್ನಪ್ಪ ಲ್ಯಾಂಡ್ ಬಳಿ   ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ   ಮಂಜುಳ ಕೊಂ ಕೃಷ್ಣಮೂರ್ತಿ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ಸಾರಾಂಶವೇನೆಂದರೆ ಪಿರ್ಯಾದಿ ಕೆಲಸ ಮುಗಿಕೊಂಡು  ಬುವನಹಳ್ಳಿ ಗ್ರಾಮದ  ನಿಯರ್ ಚನ್ನಪ್ಪ ಲ್ಯಾಂಡ್ ಬಳಿ    ಬರುತ್ತಿರುವಾಗ ಯಾರೊ ಇಬ್ಬರು ಅಪರಿಚಿತರು ತನ್ನ ಕತ್ತಿನಲ್ಲಿದ್ದ  ಚಿನ್ನದ ಮಾಂಗಲ್ಯ  ಸರವನ್ನು ಕಳವು ಮಾಡಿ ಪರಾರಿ ಯಾಗಿರುತ್ತಾರೆ.

ಇತ್ತೀಚಿನ ನವೀಕರಣ​ : 06-07-2021 06:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080