ಅಭಿಪ್ರಾಯ / ಸಲಹೆಗಳು

ದಿನಾಂಕ 07-10-201 ಸಂಜೆ 4:00 ಗಂಟೆಯಿಂದ ದಿನಾಂಕ 08-10-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಮಾರಣಾಂತಿಕ ರಸ್ತೆ ಅಪಘಾತ  :

 ಮಾಲೂರು   ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.   ಮಾಲೂರು –ಟೇಕಲ್  ನಿಯರ್  ಹರಿ ಪುರ ಗೇಟ್  ಬಳಿ ಘಟನೆ ಸಂಬವಿಸಿರುತ್ತದೆ, ದಿನಾಂಕ 06-10-2021 ರಂದು ಪಿರ್ಯಾದಿ  ಬಾಲಕ್ರಿಷ್ಣ .ಬಿನ್ ವೆಂಕಟೇಶಪ್ಪ  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂಧರೆ  ನಲ್ಲೂರು ಗ್ರಾಮ,  ಮುಳಬಾಗಿಲು ,ತಾಲ್ಲೂಕು ನಿವಾಸಿಯಾದ ರಾಮಪ್ಪ ಎಂಬುವರು ದಿನಾಂಕ 06-10-2021 ರಂದು ಸುಮಾರು 6:30 ಗಂಟೆ ಸಮಯದಲ್ಲಿ ತನ್ನ ಬಾಬತ್ತು ಕೆ.ಎ. 07 ಇ.ಎ. 0922 ದ್ವಿಚಕ್ರ ವಾಹನದಲ್ಲಿ ಮಾಲೂರು –ಟೇಕಲ್  ನಿಯರ್  ಹರಿ ಪುರ ಗೇಟ್  ಬಳಿ ಬರುತ್ತಿರುವಾಗ      ಕೆ.ಎಸ್.ಆರ್ .ಟಿ.ಸಿ.  ಕೆ.ಎ 07 ಎಪ್ 1709  ಸಂಖ್ಯೆಯ  ವಾಹನವು ಅತಿವೇಗ ಮತ್ತು ಅಜಾಗರುಕತೆ ಚಾಲನೆ ಮಾಡಿಕೊಂಡು ಬಂದು ಸದರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಹೊರಟುಹೋದ  ಕಾರಣ  ವಾಹನ ಸಮೇತ ಕೆಳಗೆ ಬಿದ್ದು ತಲೆಗೆ ತೀವ್ರ ಗಾಯವಾಗಿದ್ದು,  ರಾಮಪ್ಪ ರವರನ್ನು ಚಿಕಿತ್ಸೆಗೆ  ಆಕ್ಸಿಸ್  ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದು ನಂತರ ವೈದ್ಯರ ಸಲಹೆ ಮೇರೆಗೆ  ಹಚ್ಚಿನ ಚಿಕಿತ್ಸೆಗಾಗಿ  ಬೆಂಗಳೂರು ವೈದೇಹಿ ಆಸ್ಪತ್ರೆಗೆ  ದಾಖಲು ಮಾಡಲು ಹೋಗುವ ಮಾರ್ಗ ಮದ್ಯ ಮೃತಪಟ್ಟಿರುತ್ತಾರೆ, ಎಂದು ದೂರು ದಾಖಲಿಸಿರುತ್ತಾರೆ.

 

ಯುವತಿ ಕಾಣೆಯಾಗಿರುವುದು:

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ನಗರದ , ಮಾರುತಿ ನಗರದಲ್ಲಿ ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ ಲಕ್ಷ್ಮಿನರಸಿಂಹಯ್ಯ ಬಿನ್ ನರಸಿಂಹಯ್ಯ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯದಿಯ  ಮಗಳು ಸ್ವಾತಿ ಕೆ.ಎಲ್ (19)ವರ್ಷ .ಎಂಬುವರು ದಿನಾಂಕ 05-10-2021  ರಂದು ಮನಯಿಂದ ಹೊರಗಡೆ ಹೋವರು ಇವತ್ತಿನ ವರೆಗೂ ಮನೆಗೂ ಬಾರದೇ ನೆಂಟರ ಮನೆಗೂ, ಹೋಗದೆ ಕಾಣೆಯಾಗಿರುತ್ತಾಳೆ ಎಂದು ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 08-10-2021 05:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080