ಅಭಿಪ್ರಾಯ / ಸಲಹೆಗಳು

ದಿನಾಂಕ 11-10-201 ಸಂಜೆ 4:00 ಗಂಟೆಯಿಂದ ದಿನಾಂಕ 12-10-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

 ಅಕ್ರಮ ಗಾಂಜಾ ಮಾರಾಟ ಓರ್ವನ ಬಂದನ, ರೂ 60,000 ವಶ :

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ 11-10-2021 ರಂದು ಸುಮಾರು 3:00 ಗಂಟೆ ಸಮಯದಲ್ಲಿ  ಕೋಲಾರ ನಗರದ ಮಿಲ್ಲತ್ ನಗರದ ವಾಸಿಯಾದ ಜಮೀರ್ ಖಾನ್ ಬಿನ್ ಕಬೀರ್ ಖಾನ್ ಎಂಬುವನು  ಕೋಲಾರ ತಾಲ್ಲೂಕು ತೇರಹಳ್ಳಿ, ಸುಲ್ತಾನ್ ತಿಪ್ಪಸಂದ್ರ ಟ್ಯಾಂಕ್ ಬಳಿ  ಅಕ್ರಮ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ಕೋಲಾರ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕಾಶ್ ರವರು ಪಂಚರ ಸಮಕ್ಷಮದೊಂದಿಗೆ ತಮ್ಮ  ಸಿಬ್ಬಂದಿಯೊಂದಿಗೆ ದಾಳಿ ಮಾಡಿ  ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಸುಮಾರಿ 1407 ಗ್ರಾಂ  ಗಾಂಜಾವನ್ನು ವಶಪಡೆದುಕೊಂಡಿರುತ್ತಾರೆ. ಸದರಿ ಗಾಂಜಾನ ಬೆಲೆ  ಅಂದಾಜು ಸುಮಾರು 60,000 ರೂ ಎಂದು  ದೂರು ದಾಖಲಿರಿಸಿರುತ್ತಾರೆ

ಇತ್ತೀಚಿನ ನವೀಕರಣ​ : 12-10-2021 05:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080