ಅಭಿಪ್ರಾಯ / ಸಲಹೆಗಳು

ದಿನಾಂಕ 13-07-2021 ಸಂಜೆ 4:00 ಗಂಟೆಯಿಂದ ದಿನಾಂಕ 14-07-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಕಳವು:

ಗೌನಿಪಲ್ಲಿ  ಪೊಲೀಸ್ ಠಾಣೆಯಲ್ಲಿ  ಕಳವಿಗೆ  ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ  ತಾಲ್ಲೂಕು  ಕಶೆಟ್ಟಿಪಲ್ಲಿ ಕ್ರಾಸ್  ಗ್ರಾಮದ  ಬಳಿ   ಘಟನೆ ಸಂಬವಿಸಿರುತ್ತದೆ, ಗೆಂಟನಾಗರಪಲ್ಲಿ, ಶ್ರೀನಿವಾಸಪುರ ತಾಲ್ಲೂಕು  ರವಿಕುಮಾರ್ ಬಿನ್ ಚಿನ್ನಪ್ಪ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯಾದಿ ಜಿಯೋ ಟವರ್ ನ ಟೆಕ್ನಿಷಿಯನ್ ಯಾಗಿದ್ದು,  ಶ್ರೀನಿವಾಸಪುರ  ತಾಲ್ಲೂಕು  ಕಶೆಟ್ಟಿಪಲ್ಲಿ ಕ್ರಾಸ್  ಗ್ರಾಮದ  ಬಳಿ ಇರುವ ಜಿಯೋ ಟವರ್ ಬಳಿ ಇದ್ದ ಬ್ಯಾಟರಿ, ಸುಮಾರು 7000 ರೂ ಬೇಳೆಬಾಳು,  ಮತ್ತು 40 ಲೀಟರ್ ಡಿಸಲ್ ನ್ನು ದಿನಾಂಕ 10-07-2021ರತಂದು ರಾತ್ರಿ ಯಾರೋ ಕಳ್ಳರು ಕಳವು ಮಾಡಿ ಪರಾರಿಯಾಗಿರುತ್ತಾರೆ ಎಂದು ದೂರು ದಾಖಲಿರಿಸುತ್ತಾರೆ.  

ಇತ್ತೀಚಿನ ನವೀಕರಣ​ : 14-07-2021 05:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080