ಅಭಿಪ್ರಾಯ / ಸಲಹೆಗಳು

ದಿನಾಂಕ 14-04-201 ಸಂಜೆ 4:00 ಗಂಟೆಯಿಂದ ದಿನಾಂಕ 15-04-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಯುವತಿ ಕಾಣೆಯಾಗಿರುವ ಬಗ್ಗೆ:

ಮಾಸ್ತಿ ಪೊಲೀಸ್ ಠಾಣೆಯಲ್ಲಿಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಮಾಲೂರು ತಾಲ್ಲೂಕು  ಮಾಸ್ತಿ ಹೋಬಳಿ ಬಂಡಹಳ್ಳಿ ಗ್ರಾಮದಲ್ಲಿ  ಘಟನೆ ಸಂಬವಿಸಿರುತ್ತದೆ,  ಸದರಿ ವಿಳಾಸದ ವಾಸಿಯಾದ  ಚೆನ್ನಪ್ಪ ಬಿನ್ವೆಂಕಟೇಶಪ್ಪ  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ದಿನಾಂಕ 13-04-2021 ರಂದು ಪಿರ್ಯಾದಿಮತ್ತು ತನ್ನ ಹೆಂಡತಿ  ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದು ನೋಡಲಾಗಿ ತನ್ನ ಮಗಳು ಸೌಭಾಗ್ಯ  ಮನೆಯಲ್ಲಿ ಇರದೇ ಹಾಗೂ ನೆಂಟರ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ ಎಂದು ಎಲ್ಲಾ ಕಡೆ ಹುಡುಕಿ ಸಿಗದ ಕಾರಣ ತಡವಾಗಿ ದೂರು ದಾಖಲಿಸಿರುತ್ತಾರೆ. ಪಿರ್ಯಾದಿಯು  ಸಿಂಗರಪಲ್ಲಿ  ಗ್ರಾಮ, ಸೂಲಿಗಿರಿ ತಾಲ್ಲೂಕು, ವಾಸಿಯಾದ ನರಸಿಂಹ ಎಂಬುವರ ಮೇಲೆ ಅನುಮಾನ ವ್ಯಕ್ತ ಪಡಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 15-04-2021 04:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080