ಅಭಿಪ್ರಾಯ / ಸಲಹೆಗಳು

ದಿನಾಂಕ 19-09-201 ಸಂಜೆ 4:00 ಗಂಟೆಯಿಂದ ದಿನಾಂಕ 20-09-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಹಲ್ಲೆ ಮತ್ತು ಪ್ರಾಣ ಬೆದರಿಕೆ :

 ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಹಲ್ಲೆ ಮತ್ತು ಪ್ರಾಣ ಬೆದರಿಕೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲ್ಲೂಕು  ಸೊಣ್ಣಗಾನಹಳ್ಳಿ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ. ಸದರಿ ಗ್ರಾಮದ ವಾಸಿಯಾದ ವೆಂಕಟರೆಡ್ಡಿ ಬಿನ್ ನಲ್ಲಪ್ಪ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 18-09-2021 ರಂದು ಪಿರ್ಯಾದಿಯ ಮನೆಯ ಮುಂದೆ ಸರ್ಕಾರಿ ಕಾಂಕ್ರಿಟ್ ರಸ್ತೆ ಹಾಕಿದ್ದು, ದಸರಿ ಕಾಂಕ್ರಿಟ್ ರಸ್ತೆಗೆ  ಅದೇ ಗ್ರಾಮದ ವಾಸಿಗಳಾದ 1) ಶಿವಣ್ಣ ಬಿನ್ ಹನುಮಪ್ಪ , 2) ತಿಮ್ಮರಾಜು ಬಿನ್ ವೆಂಕಟೇಶಪ್ಪ 3) ಚೌಡಪ್ಪ ಬಿನ್ ವೆಂಕಟೇಶಪ್ಪ , 4) ನಾಗಮ್ಮ , 5) ರತ್ನಮ್ಮ ಎಂಬುವರು  ಗುಂಪುಕಟ್ಟಿಕೊಂಡು ಅದೇ ಗ್ರಾಮದ ವಾಸಿಯಾದ ಚಂಗಪ್ಪ ಎಂಬುವರ ಮೇಲೆ ಗಲಾಟೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಸದರಿ ರಸ್ತೆಗೆ     ಅಡ್ಡಲಾಗಿ ಕೂಚಗಳನ್ನು ಕಟ್ಟಿ, ಹೆದರಿಸಿ, ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 20-09-2021 04:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080