ಅಭಿಪ್ರಾಯ / ಸಲಹೆಗಳು

 ದಿನಾಂಕ 29-03-201 ಸಂಜೆ 4:00 ಗಂಟೆಯಿಂದ ದಿನಾಂಕ 30-03-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ವರದಕ್ಷಿಣೆ ಕಿರುಕುಳ ಮಹಿಳೆ ಮರಣ :

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ  ವರದಕ್ಷಿಣೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ಶ್ರೀನಿವಾಸಪುರ ತಾಲ್ಲೂಕು, ಕಲ್ಲಿಕುಂಟೆ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ, ದಿನಾಂಕ 29-03-2021 ರಂದು ಹೊಗಲಗೆರೆ ಗ್ರಾಮದ ವಾಸಿಯಾದ  ಮಂಗಮ್ಮ ಕೊಂ ಲೇಟ್  ವೆಂಕಟಪ್ಪ  ಎಂಬುವರು  ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ , ಪಿರ್ಯಾದಿಯ ಮಗಳು ಕವಿತಾ ಕೊಂ ಶರಣ್  ಕುಮಾರ್ ಎಂಬುವರನ್ನು ಮುಳಬಾಗಿಲು ತಾಲ್ಲೂಕು  ಸೋಮರಸನಹಳ್ಳಿ ಗ್ರಾಮದ ವಾಸಿಯಾದ  ಶರಣ್ ಕುಮಾರ್  ಎಂಬುವರಿಗೆ ಕೊಟ್ಟು ವಿವಾಹ ಮಾಡಿದ್ದು,  ವಿವಾಹದ ಮೊದಲು ಗಂಡ ಹೆಂಡತಿ ಚಹೆನ್ನಾಗಿಯೆ ಇದ್ದು , ನಂತರ ದಿನಗಳಲ್ಲಿ  ವರದಕ್ಷಿಣೆ ಕೊಡುವುದಾಗಿ ಕುಟುಂಬ ಸಮೇತ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದು,  ಅದರಂತೆ ಮನನೊಂದು ದಿನಾಂಕ 29-03-2021 ರಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ, ಎಂದು ದೂರು ದಾಖಲಿಸಿರುತ್ತಾರೆ.

ಆರೋಪಿಗಳ ವಿವರ :

 • ಶರಣ್ ಕುಮಾರ್, ಸೋಮರಸನಹಳ್ಳಿ ಗ್ರಾಮ, ಮುಳಬಾಗಿಲು ತಾಲ್ಲೂಕು,
 • ರತ್ನಮ್ಮ , ಸೋಮರಸನಹಳ್ಳಿ ಗ್ರಾಮ, ಮುಳಬಾಗಿಲು ತಾಲ್ಲೂಕು
 • ನರಸಿಂಹ , ಸೋಮರಸನಹಳ್ಳಿ ಗ್ರಾಮ, ಮುಳಬಾಗಿಲು ತಾಲ್ಲೂಕು,
 • ನಂದಿನಿ, ಸೋಮರಸನಹಳ್ಳಿ ಗ್ರಾಮ, ಮುಳಬಾಗಿಲು ತಾಲ್ಲೂಕು,

ಇತ್ತೀಚಿನ ನವೀಕರಣ​ : 30-03-2021 04:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080