ಅಭಿಪ್ರಾಯ / ಸಲಹೆಗಳು

ದಿನಾಂಕ: 30-11-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 01-12-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

ಮಾರಣಾಂತಿಕ ರಸ್ತೆ ಅಪಘಾತ:

ಶ್ರೀನೀವಾಸಪುರ ಪೊಲೀಸ್‌ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಗಗಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ,  ಶ್ರೀನಿವಾಪುರ ತಾಲ್ಲೂಕು, ಚಲ್ದಿಗಾನಹಳ್ಳಿ ಗೇಟ್‌ ಬಳಿ ಘಟನೆ ಸಂಬವಿಸಿರುತ್ತದೆ, ಆರಮಾಕಲಹಳ್ಳಿ ಗ್ರಾಮದ ವಾಸಿಯಾದ  ಲೋಕೇಶ್‌ ಬಿನ್ ನಾರಾಯನಸ್ವಾಮಿ ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 29-11-2020 ರಂದು  ಶ್ರೀನಿವಾಪುರ ತಾಲ್ಲೂಕು, ಚಲ್ದಿಗಾನಹಳ್ಳಿ ಗೇಟ್‌ ಬಳಿ ಯಾರೋ ಅಪರಿಚಿತ ವ್ಯಕ್ತಿ,  ರಸ್ತೆಯ   ಪಕ್ಕದಲ್ಲಿ ರಕ್ತಗಾಯಾಳಾಗಿ ಬಿದ್ದಿದ್ದು, ಅಲ್ಲಿಯೇ ಎಪಿ.39ಎಕೆ.3354 ದ್ವಿಚಕ್ರ ವಾಹನವು ಬಿದ್ದಿದ್ದು, ತಕ್ಷಣ ಅವರನ್ನು ಉಪಚರಿಸಿ , ಬುದ್ದಿಮಾಂದ್ಯ ಮತ್ತು ಚಿಂದಿ ಆಯುವ ವ್ಯಕ್ತಿಯಂತೆ ಇದ್ದುಅವರನ್ನು ಚಿಕಿತ್ಸೆಗೆ ಕೋಲಾರ ಆರ್‍,ಎಲ್, ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಲಕಾರಿಯಾಗದೇ ಮೃತರಾಗಿರುತ್ತಾರೆ.

ಇತ್ತೀಚಿನ ನವೀಕರಣ​ : 01-12-2020 04:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080