ಅಭಿಪ್ರಾಯ / ಸಲಹೆಗಳು

ದಿನಾಂಕ 08-04-201 ಸಂಜೆ 4:00 ಗಂಟೆಯಿಂದ ದಿನಾಂಕ 09-04-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಮಾರಣಾಂತಿಕ ರಸ್ತೆ ಅಪಘಾತ :

 ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ,  ಮಾಲೂರು ತಾಲ್ಲೂಕು , ,ಚಿಕ್ಕತಿರುಪತಿ ರಸ್ತೆ, ಆಲಂಬಾಡಿ ಗ್ರಾಮದ ತಿಮ್ಮಯ್ಯ ಜಮೀನಿನ ಬಳಿ ಘಟನೆ ಸಂಬವಿಸಿರುತ್ತದೆ, ಮಂಜುನಾಥ್ ಬಿನ್ ರಾಮಸ್ವಾಮಿಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿಯ  ಅಕ್ಕನ ಮಗ ಭರತ್ ಎಂಬುವನು  ದಿನಾಂಕ 07-4-2021 ರಂದು  ತನ್ನ ಬಾಬತ್ತು ಕೆ.ಎ 04. ಇಎಚ್ 7215 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಮಾಲೂರು ತಾಲ್ಲೂಕು , ,ಚಿಕ್ಕತಿರುಪತಿ ರಸ್ತೆ, ಆಲಂಬಾಡಿ ಗ್ರಾಮದ ತಿಮ್ಮಯ್ಯ ಜಮೀನಿನ ಬಳಿ  ಬರುತ್ತಿರುವಾಗ  ಚಿಕ್ಕತಿರುಪತಿ ಕಡೆಯಿಂದ ಕೆ.ಎ43.3494 ಬುಲೊರೊ ಔಆಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರುಕತೆಯಿಂ ಚಾಲನೆ ಮಾಡಿಕೊಂಡು ಬಂದು  ಕೆ.ಎ 04. ಇಎಚ್ 7215 ವಾಹನಕ್ಕೆ ಡಿಕ್ಕಿ ಹೊಡೆದು, ಅಪಗಘಾತ ಉಂಟುಮಾಡಿದ್ದು ಸದರಿ ಅಪಘಾತ ಪರಿಣಾಮ ಪಿರ್ಯಾದಿಯ ಅಕ್ಕನ ಮಗ  ಅಪಘಾತದಿಂದ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದು ದೂರು  ದಾಕಲಾಗಿರುತ್ತದೆ,

ಇತ್ತೀಚಿನ ನವೀಕರಣ​ : 09-04-2021 04:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080