ಅಭಿಪ್ರಾಯ / ಸಲಹೆಗಳು

ದಿನಾಂಕ 15-07-2021 ಸಂಜೆ 4:00 ಗಂಟೆಯಿಂದ ದಿನಾಂಕ 16-07-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಕಳವು:

ಗಲ್ ಪೇಟೆ    ಪೊಲೀಸ್ ಠಾಣೆಯಲ್ಲಿ  ಕಳವಿಗೆ  ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲ್ಲೂಕು  ಟಮಟಕ ಬಳಿಯ ಆರ್ ಎಲ್ ಜಾಲಪ್ಪ ಆಸ್ಪತ್ರೆ ಬಳಿ   ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ   ಮೋಹನ್ ಕುಮಾರ್ ಬಿನ್ ರಾಮಪ್ಪ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ಸಾರಾಂಶವೇನೆಂದರೆ ಪಿರ್ಯಾದಿ ಟಮಟಕ ಬಳಿಯ ಆರ್ ಎಲ್ ಜಾಲಪ್ಪ ಆಸ್ಪತ್ರೆ ಬಳಿ     ದಿನಾಂಕ 04-07-2021 ರಂದು ತನ್ನ ಬಾಬತ್ತು ದ್ವಿಚಕ್ರ ವಾಹನ ಹೀರೋಹೊಂಡಾ ಸ್ಪೆನ್ ಡರ್  ನ್ನು  ಬೀಗ ಹಾಕಿ ಆಸ್ಪತ್ರೆಯಲ್ಲಿ ತನ್ನ ಸ್ನೇಹಿತನನ್ನು ಉಪಚರಿಸಿ ಬರುವಷ್ಟರಲ್ಲಿ ಯಾರೋಕಳ್ಳರು  ಕೆ.ಎ 07 ವಿ. 7456 ಸಂಖ್ಯೆಯ , ಹಾರೂ ಇಂಜಿನ್ ನಂಬರ್ HA10ELE4C632  ಪಿರ್ಯಾದಿಯ ಬಾಬತ್ತು ಸ್ವಿಚಕ್ರ ವಾಹನವನ್ನು ಕಳವು ಮಾಡಿ ಪರಾರಿ ಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಿ ಎಲ್ಲಿಯೂ ಸಿಗದ ಕಾರಣ ತಡವಾಗಿ ದೂರು ದಾಖಲಿಸಿರುತ್ತಾರೆ.

 

ಇತ್ತೀಚಿನ ನವೀಕರಣ​ : 16-07-2021 04:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080