ಅಭಿಪ್ರಾಯ / ಸಲಹೆಗಳು

 ದಿನಾಂಕ 16-04-201 ಸಂಜೆ 4:00 ಗಂಟೆಯಿಂದ ದಿನಾಂಕ 17-04-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಕಳವು:

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಮುಳಬಾಗಿಲು ತಾಲ್ಲೂಕು , ಆವಣಿ ಹೋಬಳಿ, ಅಂಗೊಂಡಹಳ್ಳಿಯ ಬಳಿ ಘಟನೆ ಸಂಬವಿಸಿರುತ್ತದೆ,  ಸದರಿ ಗ್ರಾಮದ ವಾಸಿಯಾದ  ಶಿವಕುಮಾರಚಾರಿ ಬಿನಗ ರಾಮಾಚಾರಿ ಎಂಬುವರು ಠಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 16-04-2021ರಂದು ರಾತ್ರಿ ಸುಮಾರು 10:00 ಗಂಟೆಗೆ ತನ್ನ ಬಾಬತ್ತು ದ್ವಿಚಕ್ರ ವಾಹನ ಸಂಖ್ಯೆ : ಕೆ.ಎ.07 ಇ.ಬಿ. 8221   ಬುಲೆಟ್ ದ್ವಿಚಕ್ರ ವಾಹನವನ್ನು ಪಿರ್ಯಾದಿಯ ಮನೆಯ ಬಳಿ ನಿಲ್ಲಿಸಲು ಜಾಗ ವಿಲ್ಲದ ಕಾರಣ ಸದರಿ ವಾಹನನ್ನು ತನ್ನ ಮಾವ ಸೋಮಚಂದ್ರಾಚಾರಿ ರವರ ಮನೆಯ ಬಳಿ ನಿಲ್ಲಿಸಿ ಬೀಗ ಹಾಕಿ ಹೋಗಿದ್ದು ಮರು ದಿನ ಬಂದು ನೋಡಲಾಗಿ ಸದರಿ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿ ಪರಾರಿಯಾಗಿರುತ್ತಾರೆ. ಸದರಿ ದ್ವಿಚಕ್ರವಾಹನದ ಬೆಲೆ ಸುಮಾರು ರೂ 30,000 ಎಂದು ದೂರು ದಾಖಲಿಸಿರುತ್ತಾರೆ.  

ಇತ್ತೀಚಿನ ನವೀಕರಣ​ : 17-04-2021 04:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080