Feedback / Suggestions

ದಿನಾಂಕ 19-07-2021  ಸಂಜೆ 4:00 ಗಂಟೆಯಿಂದ ದಿನಾಂಕ 20-07-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

ವ್ಯಕ್ತಿ ಕಾಣೆಯಾಗಿರುವ ಬಗ್ಗೆ:

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ  ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲ್ಲೂಕು ಕಾರಹಳ್ಳಿ ಗ್ರಾಮದಲ್ಲಿ  ಘಟನೆ  ಸಂಬವಿಸಿರುತ್ತದೆ, ಸದರಿ ಗ್ರಾಮದ  ವಾಸಿಯಾದ ಮಂಜುನಾಥ್ ಗೌಡ ಬಿನ್ ವೆಂಕಟೇಶಪ್ಪ   ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ , ಪಿರ್ಯಾದಿಯ ತಂದೆ  ವೆಂಕಟೇಶಪ್ಪ   ಎಂಬುರು ದಿನಾಂಕ 13-06-2021 ರಂದು ಸುಮಾರು 11:100 ಸಮಯದಲ್ಲಿ ತನ್ನ ಆರೋಗ್ಯಕ್ಕೆ  ನಾಟಿ ಔಷದಿ ತರುವ ಸಲುವಾಗಿ ಬಂಗಾರಪೇಟೆಗೆ ಹೋಗಿ  ಇದುವರೆಗೂ ಮನೆಗೆ  ಬಾರದೇ ಕಾಣೆಯಾಗಿರುತ್ತಾರೆ.  ಎಲ್ಲಾ ಸಂಬಂದಿಕರ ಹಾಗೂ  ಸ್ನೇಹಿತರ ಮನೆಯಲ್ಲಿ ಹುಡುಕಿ ಪತ್ತೆಯಾಗದ ಕಾರಣ ತಡವಾಗಿ ದೂರು ದಾಖಲಿಸಿರುತ್ತಾರೆ.

Last Updated: 20-07-2021 04:12 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kolar District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080