ಅಭಿಪ್ರಾಯ / ಸಲಹೆಗಳು

 

ದಿನಾಂಕ 20-09-201 ಸಂಜೆ 4:00 ಗಂಟೆಯಿಂದ ದಿನಾಂಕ 21-09-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಮಹಿಳೆ ಕಾಣೆಯಾಗಿರುವ ಬಗ್ಗೆ:

  ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ,  ಮುಳಬಾಗಿಲು ನಗರ  ಬುಸಲುಕುಂಟೆ , ಬಳಿ ಘಟನೆ ಸಂಬವಿಸಿರುತ್ತದೆ,  ಸದರಿ ವಿಳಾಸದ ವಾಸಿಯಾದ ರಾಮಚಂದ್ರಪ್ಪ ಬಿನ್ ಲೆಟ್ ವೆಂಕಟಪ್ಪ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯಾದಿಯ ಮಗಳು ನೀಲಿಮ (24) ವರ್ಷ, ಎಂಬುವರನ್ನು  ಸುಮಾರು 4 ವರ್ಷಗಳ ಹಿಂದೆಯೆ  ರಾಮಕುಪ್ಪಂ ಗ್ರಾಮದ ವಾಸಿಯಾದ ಆನಂದ ಎಂಬುವರಿಗೆ ಕೊಟ್ಟು ವಿವಾಹ ಮಾಡಿದ್ದು, ಒಂದು ವರ್ಷ ಜೊತೆಗಿದ್ದು ಮನೆಯಲ್ಲಿ  ಗಂಡನ ಕಿರುಕುಳ ಎಂದು ತನ್ನ ತವರು ಮನೆಯಾದ   ಮುಳಬಾಗಿಲು ನಗರ  ಬುಸಲುಕುಂಟೆಯಲ್ಲಿ ವಾಸವಿದ್ದು  ದಿನಾಂಕ 16-09-2021 ರಂದು ಮನೆಯಿಂದ ಹೊಗೆ ಹೋದವರು ಇದೂ ವರೆಗೂ ಮನೆಗೂ ಬಾರದೇ , ಊರಲ್ಲಿ ಕಾಣಿಸದೇ ಕಾಣೆಯಾಗಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ. ಮುಳಬಾಗಿಲು ನಗರ  ಬುಸಲುಕುಂಟೆಯಲ್ಲಿ ವಾಸಿಯಾದ ಬಕ್ಷ ಬಿನ್ ರಹೀಮ್ ಎಂಬುವರ ಮೇಲೆ ಪಿರ್ಯಾದಿ ಅನುಮಾನವಿದೆ ಎಂದು ದೂರು ದಾಖಲಿಸಿಸಿರುತ್ತಾರೆ  

ಇತ್ತೀಚಿನ ನವೀಕರಣ​ : 21-09-2021 04:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080