ಅಭಿಪ್ರಾಯ / ಸಲಹೆಗಳು

ದಿನಾಂಕ 22-09-201 ಸಂಜೆ 4:00 ಗಂಟೆಯಿಂದ ದಿನಾಂಕ 23-09-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಜಾನುವಾರು ಕಳವು :

ದಿನಾಂಕ:22/09/2021 ರಂದು ಮಧ್ಯಾಹ್ನ 12-00 ಗಂಟೆಯಲ್ಲಿ ಪಿರ್ಯಾದಿ  ಜೆ.ನವೀನ್ ಕುಮಾರ್ ಬಿನ್ ಜಯರಾಮರೆಡ್ಡಿ,  38 ವರ್ಷ, ವಕ್ಕಲಿಗರು, ಜಿರಾಯ್ತಿ, ವಾಸ ಎಮ್ಮೇನತ್ತ ಗ್ರಾಮ, ಮುಳಬಾಗಲು ತಾಲ್ಲೂಕು ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ,  ತಾನು  ಎರಡು ಹೆಚ್. ಎಫ್  ತಳಿ ಹಸುಗಳನ್ನು ಸಾಕಿಕೊಂಡಿದ್ದು,  ಒಂದು  ಹಸು 70,000/- ಬಾಳುವುದಾಗಿದ್ದು, ಇನ್ನೊಂದು ಹಸು (ಪಡ್ಡೆ)60,000/- ಬಾಳುವುದಾಗಿರುತ್ತೆ. ಸದರಿ ಹಸುಗಳನ್ನು ದಿನಾಂಕ: 21/09/2021 ರಂದು ದನದ ಕೊಟ್ಟಿಗೆಯಲ್ಲಿ ಕಟ್ಟಿ ರಾತ್ರಿ ಸುಮಾರು 10-00 ಗಂಟೆಯಲ್ಲಿ  ಹಸುಗಳಿಗೆ ಮೇವು ಹಾಕಿ  ಕೊಟ್ಟಿಗೆಯ ಬಾಗಿಲಿಗೆ ಬೀಗ ಹಾಕಿಕೊಂಡು ಮನೆಗೆ ಬಂದಿದ್ದು, ದಿನಾಂಕ:22/09/2021 ರಂದು ಬೆಳಗಿನ ಜಾವ 5-00 ಗಂಟೆಯಲ್ಲಿ  ಕೊಟ್ಟಿಗೆಯ  ಬಳಿಗೆ ಹೋದಾಗ ಕೊಟ್ಟಿಗೆಯ ಬಾಗಿಲು ತೆರೆದಿದ್ದು, ಒಳಗೆ ಹೋಗಿ ನೋಡಿದಾಗ ಹಸುಗಳು ಇರಲಿಲ್ಲ. ಸುತ್ತಮುತ್ತಲಲ್ಲಿ  ಹುಡುಕಾಡಲಾಗಿ ಎಲ್ಲಿಯೂ ಕಾಣಿಸಲಿಲ್ಲ. ಸಂತೆಗಳಲ್ಲಿ  ಹುಡುಕಾಡಲಾಗಿ ಸಿಗದೆ ಇದ್ದು, ಯಾರೋ ಕಳ್ಳರು  ಕೊಟ್ಟಿಗೆಯ ಬಾಗಿಲಿನ ಬೀಗವನ್ನು ಒಡೆದು, ಒಳಗೆ ಪ್ರವೇಶಿಸಿ, ಎರಡು ಹೆಚ್. ಎಫ್. ಹಸುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಆದ್ದರಿಂದ  ಕಳ್ಳರನ್ನು ಹಾಗೂ  ಹಸುಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿದ್ದರ ಮೇರೆಗೆ ಈಪ್ರ.ವ.ವರದಿ.

 

ಇತ್ತೀಚಿನ ನವೀಕರಣ​ : 23-09-2021 06:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080