ಅಭಿಪ್ರಾಯ / ಸಲಹೆಗಳು

ದಿನಾಂಕ 29-09-201 ಸಂಜೆ 4:00 ಗಂಟೆಯಿಂದ ದಿನಾಂಕ 30-09-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಕಳವು :

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕುವೆಂಪು ನಗರ ಕೋಲಾರ, ಎಸ್.ಬಿ.ಐ ಬ್ರಾಂಚ್ ಬಳಿ ಘಟನೆ ಸಂಬವಿಸಿರುತ್ತದೆ.  ಸದರಿ ಬ್ಯಾಂಕ್ ನಲ್ಲಿ  ಡೆಪುಟಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಜೈಕುಮಾರ್ ಬಿನ್  ಸಾಂಭಸಿವನ್ .ಬಿ  ಎಂಬುವರು ನೀಡಿದ ದೂರಿನ ಸಾರಾಶವೇನೆಂದರೆ, ದಿನಾಂಕ 25-08-2021 ರಂದು  ಸದರಿ ಬ್ಯಾಂಕಿಗೆ  ನನ್ನ ಬಾಬತ್ತು ಎ.ಪಿ. 03 ಬಿ.ಬಿ.2347 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಬಂದು ನಿಲ್ಲಿಸಿ ಬೀಗ ಹಾಕಿ ಬ್ಯಾಂಕಿನಲ್ಲಿ ಕೆಲಸಕ್ಕೆ ಹಾಜರಾಗಿ ನಂತರ ಸಂಜೆ  ಬಂದು ನೋಡಲಾಗಿ ಯಾರೋ ಕಳ್ಳರು ಸದರಿ ದ್ವಿಚಕ್ರ ವಾಹನವನ್ನು ಕಳವು ಮಾಡಿ ಪರಾರಿಯಾಗಿರುತ್ತಾರೆ ಸದರಿ ದ್ವಿಚಕ್ರ ವಾಹನದ ಬೆಲೆ ಸುಮಾರು ರೂ 20,000 ಎಂದು ದೂರು ದಾಖಲಿಸಿರುತ್ತಾರೆ.  

ಇತ್ತೀಚಿನ ನವೀಕರಣ​ : 30-09-2021 05:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080