ಅಭಿಪ್ರಾಯ / ಸಲಹೆಗಳು

ದಿನಾಂಕ: 29-11-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 30-11-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

ಯವತಿ ಕಾಣೆಯಾಗಿರುವ ಬಗ್ಗೆ:

ಮಾಸ್ತಿ ಪೊಲೀಸ್‌ ಠಾಣೆಯಲ್ಲಿ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಕಲಾಗಿರುತ್ತದೆ,  ಮಾಲೂರು ತಾಲ್ಲೂಕು , ಟೇಕಲ್‌ ಹೋಬಳಿ  ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ. ಸದರಿ ಗ್ರಾಮದ ವಾಸಿಯಾದ  ರಾಮಪ್ಪ ಬಿನ್ ದೊಡ್ಡಪ್ಪಯ್ಯ  ಎಂಬುವರು  ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿಯ ಮಗಳು ರೂಪ ಆರ್‍ ಎಂಬುವರು ದಿನಾಂಕ ೨೮-೧೧-೨೦೨೦ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ತಿಂದು ಮನೆಯಲ್ಲಿಯೇ ಮಲಗಿದ್ದು ಸುಮಾರು ೧೧:೩೦ ಗಂಟೆ ಸಮಯದಲ್ಲಿ ನೋಡಲಾಗಿ ರೂಪ ಮನೆಲ್ಲಿ ಇಲ್ಲದೇ ಹಾಗೂ ಅಕ್ಕ ಪಕ್ಕದ ಮನೆಯಲ್ಲೂ ಇಲ್ಲದೇ ಕಾಣೆಯಾಗಿರುತ್ತಾರೆ.

ಇತ್ತೀಚಿನ ನವೀಕರಣ​ : 30-11-2020 04:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080