ಅಭಿಪ್ರಾಯ / ಸಲಹೆಗಳು

ದಿನಾಂಕ 21-06-201 ಸಂಜೆ 4:00 ಗಂಟೆಯಿಂದ ದಿನಾಂಕ 22-06-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

ಯುವತಿ ಕಾಣೆಯಾಗಿರುವ ಬಗ್ಗೆ :

 

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲ್ಲೂಕು ಅರಬ್ಬಿಕೊತ್ತನೂರು ಗ್ರಾದಲ್ಲಿ ಘಟನೆ ಸಂಬವಿಸಿರುತ್ತದೆ. ಸದರಿ ಗ್ರಾಮದ ವಾಸಿಯಾದ ಗೋಪಾಲಪ್ಪ ಬಿನ್ ಮುನಿಶಾಮಪ್ಪ  ಎಂಬುವರು ದಿನಾಂಕ 21-06-2021 ರಂದು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿಯ ಮಗಳು ಹೇಮಾಶ್ರೀ  (22 ವರ್ಷ) ಎಂಬುವರು ಕೋಲಾರ ನಗರದಲ್ಲಿ ಲ್ಯಾಬ್ ಟೆಕ್ನಿಷಿಯನ್ನಾಗಿ ಕೆಲಸ ಮಾಡುತ್ತಿದ್ದು. ಅದರಂತೆ ದಿನಾಂಕ 21-06-2021 ರಂದು ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ  ಹೋದವಳು ಇದೂ ವರೆಗೂ ಮನಗೆ ಬಾರದೇ ಕಾಣೆಯಾಗಿರುತ್ತಾರೆ. ಎಂದು ದೂರು ದಾಖಲಿಸಿರುತ್ತಾರೆ.

 

 

ಮಹಿಳೆ ಕಾಣೆಯಾಗಿರುವ ಬಗ್ಗೆ :

 

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲ್ಲೂಕು ಬಸವನತ್ತ ಗ್ರಾದಲ್ಲಿ ಘಟನೆ ಸಂಬವಿಸಿರುತ್ತದೆ. ಸದರಿ ಗ್ರಾಮದ ವಾಸಿಯಾದ ಹನುಮಂತಪ್ಪಬಿನ್ ನಾರಾಯಣಪ್ಪ   ಎಂಬುವರು ದಿನಾಂಕ 21-06-2021 ರಂದು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾದಿಯ ಹೆಂಡತಿ ಶಿವಮ್ಮ (41 ವರ್ಷ) ಎಂಬುವರು ಕೋಲಾರ ನಗರದಲ್ಲಿ ಆದಾರಕಾರ್ಡ್ನಲ್ಲಿ ಹೆಸರುಗಳ ಬದಲಾವಣೆ ಮಾಡಿಕೊಂಡು ಬರುವುದಾಗಿ ಹೇಳಿ ಹೋದವರು . ಇದೂ ವರೆಗೂ ಮನಗೆ ಬಾರದೇ ಕಾಣೆಯಾಗಿರುತ್ತಾರೆ ಜೊತೆಗೆ ತಮ್ಮ 13 ವರ್ಷದ ಮಗ ಹರೀಶ್ ನನ್ನು ಜೊತೆಗೆ ಕರೆದೊಯ್ಯುದಿರುತ್ತಾರೆ . ಎಂದು ದೂರು ದಾಖಲಿಸಿರುತ್ತಾರೆ.

 

ಇತ್ತೀಚಿನ ನವೀಕರಣ​ : 22-06-2021 04:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080