ಅಭಿಪ್ರಾಯ / ಸಲಹೆಗಳು

ದಿನಾಂಕ: 20-10-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 21-10-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ

 

ವ್ಯಕ್ತಿ ಕಾಣೆಯಾಗಿರುವ ಬಗ್ಗೆ ;

ಕೋಲಾರ ನಗರದ ಗಲ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ,   ನಗರದ  ಪೂಲ್‌ಷಾ ಮೊಹಲ್‌ ಬಳಿ ಘಟನೆ  ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ ಮುಬಾರಕ್‌ ಷರೀಪ್‌ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯಾದಿಯ ತಂದೆಯಾದ  ಮೊಹಮದ್‌ ಷರೀಪ್‌ ಎಂಬುವರು ಕೋಲಾರದ ಎ.ಪಿ.ಎಂ.ಸಿ ಟಮೋಟೋ ಮಾರುಕಟ್ಟೆಯಲ್ಲ್ಲಿ ಎಸ್.ಟಿ.ಸಿ ಮಂಡಿಯ ವ್ಯವಹಾರ ನಡೆಸಿತ್ತಿದ್ದು, ಅದರಂತೆ ದಿನಾಂಕ 19-10-2020 ರಂದು  ಸುಮಾರು  11:30 ಗಂಟೆಗೆ  ಬೆಳಗಿನ ಉಪಹಾರ ಮಾಡಿ ಮನೆಯಿಂದ  ಎ.ಪಿ.ಎಂ.ಸಿ ಟಮೋಟೋ ಮಾರುಕಟ್ಟೆಯಲ್ಲ್ಲಿ ಎಸ್.ಟಿ.ಸಿ ಮಂಡಿಗೆ ಹೋದವರು ಇದುವರೆಗೂ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.

 

ಹಲ್ಲೆ ಮತ್ತು ಪ್ರಾಣ ಬೆದರಿಕೆ:

ಶ್ರೀನಿವಾಸಪುರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಮತ್ತು ಪ್ರಾಣ ಬೆದರಿಕೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಶ್ರೀನಿವಾಸಪುರ ನಗರದ  ಮಿರ್‌ಜಾ ರಸ್ತೆ ಬಳಿ ಘಟನೆ ಸಂಬವಿಸಿರುತ್ತದೆ. ಸದರಿ  ವಿಳಾಸದ ವಾಸಿಯಾದ ಅತಿಯಾಜ್‌ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ದಿನಾಂಕ 20-10-2020 ರಂದು ಪಿರ್ಯಾದಿ ಮತ್ತು ಪಿರ್ಯಾದಿಯ ತಾಯಿ ಮತ್ತು ತಂಗಿ  ನಲ್ಲಿಯಲ್ಲಿ ನೀರು ಹಿಡಿತ್ತುರುವಾಗ  ಅದೇ ವಿಳಾಸದ ವಾಸಿಗಳಾದ ೧) ಅಯೂಸ್‌ ಅಕ್‌ವಿಬ್‌ ೨) ಸಹೀದ  ೩) ಶೀಮಾ ಎಂಬುವರು  ಏಕಾಏಕಿ ಜಗಳ ತೆಗೆದು ಬಿಂದಿಗೆಗಳನ್ನು ಚಲ್ಲಾಡಿ, ಕೈಗಳಿಂದ ಹೊಡೆದು, ಕೆಳಗೆ ಬಿದ್ದಿದ್ದ ಕಲ್ಲಿನಿಂದ ತಲೆಗೆ ಹೊಡೆದು ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತ್ತೀಚಿನ ನವೀಕರಣ​ : 21-10-2020 02:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080