ಅಭಿಪ್ರಾಯ / ಸಲಹೆಗಳು

ದಿನಾಂಕ16-06-201 ಸಂಜೆ 4:00 ಗಂಟೆಯಿಂದ ದಿನಾಂಕ 17-06-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಯುವಕ ಕಾಣೆಯಾಗಿರುವಬಗ್ಗೆ:

ಮುಳಬಾಗಿಲು ನಗರ  ಪೊಲೀಸ್ ಠಾಣೆಯಲ್ಲಿ ಯುವಕ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ಮುಳಬಾಗಿಲು ನಗರದ ಹೊಸಪಾಳ್ಯ ದಲ್ಲಿ   ಘಟನೆ ಸಂಬವಿಸಿರುತ್ತದೆ, ಸದರಿ ವಿಳಾಸದ ವಾಸಿಯಾದ  ಸುರೇಂದ್ರ ಕೆ. ಬಿನ್ ಕೃಷ್ಣಪ್ಪ    ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದೆರೆ ಪಿರ್ಯಾದಿಯ ದೊಡ್ಡಪ್ಪನ ಮಗ  ಸುರೇಂದ್ರ ಬಿನ್ ವೆಂಕಟರವಣಪ್ಪ  ಎಂಬುವರು ದಿನಾಂಕ 12-06-2021   ರಂದು ಸುಮಾರು ರಾತ್ರಿ 10:00 ಗಂಟೆಗೆ  ಮನೆಯಿಂದ ಹೊರಗೆ ಹೋದವರು  ಮರುಳಿ  ಇದು ವರೆಗೂ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಂದು ದೂರು ದಾಖಲಿಸಿರುತ್ತಾರೆ .

 

ಕಳವು :

ಮಾಲೂರು ಪೊಲಿಸ್ ಠಾಣೆಯಲ್ಲಿ ಕಳವಿಗೆ ಸಮಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಮಾಲೂರು ತಾಲ್ಲೂಕು , ಮಲ್ಲೂರು  ಪಾರ್ಮ ,ಇಂಡಸ್ಟರ್ಇಯಲ್  ಏರಿಯಾ. ಕೂರಂಡಹಳ್ಳಿ ಬಳಿ ಘಟನೆ ಸಂಬವಿಸಿರುತ್ತದೆ.  ಸದರಿ  ವಿಳಾಸದ ವಾಸಿಯಾದ ಜಯರೆಡ್ಡಿ ಬಿನ್ ಬಸವರಾಜು ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂದರೆ. ಮಲ್ಲೂರು  ಪಾರ್ಮ ,ಇಂಡಸ್ಟರ್ಇಯಲ್  ಏರಿಯಾ ಬಳಿ  ದಿನಾಂಕ 15-06-221 ರಂದು ರಾತ್ರಿ ಯಾರೋ ಕಳ್ಳರು ಕಮರ್ಷಿಯಲ್ ಗ್ಯಾಸ್ ಸಿಲೆಂಡರ್ ನ್ನು ಕಳವು ಮಾಡಿ ಪರಾರಿಯಾಗಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 17-06-2021 06:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080