ಅಭಿಪ್ರಾಯ / ಸಲಹೆಗಳು

ದಿನಾಂಕ 22-02-201 ಸಂಜೆ 4:00 ಗಂಟೆಯಿಂದ ದಿನಾಂಕ 23-02-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಕೊಲೆ:

ನಂಗಲಿ ಪೊಲೀಸ್  ಠಾಣೆಯಲ್ಲಿ ಕೊಲೆಗೆ ಸಂಬಂದಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ, ಮುಳಬಾಗಿಲು ತಾಲ್ಲೂಕು  ಗಟ್ಟುಗುಡಿ ಅರಣ್ಯಪ್ರದೇಶದ  ಬಳಿ ಘಟನೆ ಸಂಬವಿಸಿರುತ್ತದೆ,  ಮುಳಬಾಗಿಲು ತಾಲ್ಲೂಕು ಕಾಡೇನಹಳ್ಳಿ ಗ್ರಾಮದ ವಾಸಿಯಾದ  ಮಂಜುನಾಥ ಬಿನ್  ನಾಗಪ್ಪ ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದೆರೆ  ದಿನಾಂಕ 22-02-2021 ರಂದು ಸುಮಾರು 11:45 ಗಂಟೆಯ ಸಮಯದಲ್ಲಿ  ಪಿರ್ಯಾದಿ ತನ್ನ ಹೊಲದ ಕಡೆ ಹೊಗುತ್ತಿದ್ದಾಗ ಗಟ್ಟುಗುಡಿ ಅರಣ್ಯಪ್ರದೇಶದ  ಬಳಿ ಲಟಾಣಿ ಗಿಡಗಳ ಮದ್ಯೆ  ಸುಮಾರು 35-40 ವರ್ಷದ ಯಾರೊ ಅಪರಿಚಿತ ಹೆಂಗಸನ್ನು ಯಾರೊ  ಯಾವುದೋ ಕಾರಣಕ್ಕೆ  ಕೊಲೆ ಮಾಡಿ  ಬೆಂಕಿಯಿಂದ  ಸುಟ್ಟು ಅಲ್ಲಿಂದ ಪರಾರಿಯಾಗಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ .

ಇತ್ತೀಚಿನ ನವೀಕರಣ​ : 23-02-2021 04:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080