ಅಭಿಪ್ರಾಯ / ಸಲಹೆಗಳು

ದಿನಾಂಕ 11-08-2021 ಸಂಜೆ 4:00 ಗಂಟೆಯಿಂದ ದಿನಾಂಕ 12-08-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಗಲಬೆ ಮತ್ತು ಪ್ರಾಣ ಬೆದರಿಕೆ :

ಕೋಲಾರ ಗ್ರಾಮಾಂತರ ಪಪೊಲೀಸ್ ಠಾಣೆಯಲ್ಲಿ ಗಲಬೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ,  ಕೋಳಾರ ತಾಲ್ಲೂಕು , ಕೋಟಿಗಾನಹಳ್ಳಿ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ, ಸದರಿ ಗ್ರಾಮದ ವಾಸಿಯಾದ ಬಾಲಾಜಿ ಬಿನ್ ಲೇಟ್ ಎತ್ತುಗಳಪ್ಪ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ  ಪಿರ್ಯಾದಿ ಮತ್ತು ತಮ್ಮ  ಗ್ರಾಮದ ವಾಸಿಯಾದ  ಸಂಬಂದಿಕರು ಆದ  ಬಿಸೇಗೌಡ ಎಂಬವರ ನಡುವೆ ಜಮೀನಿನ ವಿಚಾರವಾಗಿ  ನ್ಯಾಯಾಲಯದಲ್ಲಿ ಮೊಕದ್ದಮೆಗಳಿದ್ದು, ಅದರಂತೆ ಪಿರ್ಯಾದಿ ದಿನಾಂಕ 10-0-2021 ರಂದು ಕಾರಿನಲ್ಲಿ ಬರುತ್ತಿರುವಾಗ  1) ಬಿಸೇಗೌಡ, 2) ಮಂಜುಳ 3) ಸುಮಿತ್ರಮ್ಮ 4) ಮಂಜುನಾಥ 5) ರಂಗೇಗೌಡ, 6) ಶಿಲ್ಪಾ. ಎಂಬುವರು ಅಡ್ಡಗಟ್ಟಿ ಜಮೀನಿನ ವಿಚಾರವಾಗಿ ನಿನ್ನನ್ನು ಸಾಯಿಸಿಬಿಡುವುದಾಗಿ ಪ್ರಾಣ ಬೆದರಿಕೆ ಹಾಕಿ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 12-08-2021 05:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080