ಅಭಿಪ್ರಾಯ / ಸಲಹೆಗಳು

ದಿನಾಂಕ 24-06-201 ಸಂಜೆ 4:00 ಗಂಟೆಯಿಂದ ದಿನಾಂಕ 25-06-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಕಳವು :

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರದ ಕೀಲುಕೋಟೆಯ ಬಳಿ ಇರುವ ಸಾಯಿರಾಂ ಜೆನ್ಟ್ಸ್ ಪಿ.ಜಿ ಎಂಟರ್ ಬಳಿ ಘಟನೆ ಸಂಬವಿಸಿರುತ್ತದೆ.  ಸದರಿ ಪಿಜಿಯಲ್ಲಿ ವಾಸವಿದ್ದ  ಸೆಬಾಸ್ಟಿನ್ ರಾಜ್ ಬಿನ್ ಎನ್ಸೋನಿ ರಾಜ್ ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ . ಪಿರ್ಯಾದಿದಾರ ನರಸಾಪುರ ಇಂಡಸ್ಟ್ರಿಯಲ್  ಲ್ಲಿ ಕೆಲಸ ಮಾಡುತ್ತಿದ್ದು ದಿನಾಂಕ 19-06-2021 ರಂದು ತಾನೂ ವಾಸವಿರುವ ಪಿ.ಜಿ ಯ ಮುಂದೆ ರಾತ್ರಿ ಸುಮಾರು 10:30 ಗಂಟೆಗೆ ತನ್ನ ಬಾಬತ್ತು  ಟಿ.ಎನ್ 12 ಎ.ಸಿ 1062 ಸಂಖ್ಯೆಯ ದ್ವಿಚಕ್ರ ವಾಹನವನ್ನು  ನಿಲ್ಲಿಸಿ ಬೀಗ ಹಾಕಿ  ನಿಲ್ಲಿಸಿದ್ದು  ಮರುದಿನ ಬೆಳಿಗ್ಗೆ ನೋಡಲಾಗಿ ಯಾರೋ ಕಳ್ಳರು  ಸುಮಾರು 45,000 ಬೆಲೆ ಬಾಳುವ  ಸದರಿ ದ್ವಿಚಕ್ರ ವಾಹನವನ್ನು ಕಳವು ಮಾಡಿ ಪರಾರಿಯಾಗಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ.

 

ಕಳವು :

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರದ ಮಾರುತಿ ನಗರ್  ಮುನಿರೆಡ್ಡಿ ಹೌಸ್  ಬಳಿ ಘಟನೆ ಸಂಬವಿಸಿರುತ್ತದೆ.  ಸದರಿ ವಿಳಾಸದ ವಾಸಿಯಾದ ಮಂಜುನಾಥ್ ಬಿನ್ ವಾಲೆಪ್ಪ  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ . ಪಿರ್ಯಾದಿದಾರ ದಿನಾಂಕ23-06-2021 ರಂದು ತಾನೂ ವಾಸವಿರುವ  ಮನಯ ಮುಂದೆ ರಾತ್ರಿ ಸುಮಾರು 10:30 ಗಂಟೆಗೆ ತನ್ನ ಬಾಬತ್ತು  ಕೆ.ಎ 07 ಇ ಬಿ 8429 ಸಂಖ್ಯೆಯ ದ್ವಿಚಕ್ರ ವಾಹನವನ್ನು  ನಿಲ್ಲಿಸಿ ಬೀಗ ಹಾಕಿ  ನಿಲ್ಲಿಸಿದ್ದು  ಮರುದಿನ ಬೆಳಿಗ್ಗೆ ನೋಡಲಾಗಿ ಯಾರೋ ಕಳ್ಳರು  ಸುಮಾರು 40,000 ಬೆಲೆ ಬಾಳುವ  ಸದರಿ ದ್ವಿಚಕ್ರ ವಾಹನವನ್ನು ಕಳವು ಮಾಡಿ ಪರಾರಿಯಾಗಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ.

 

ಇತ್ತೀಚಿನ ನವೀಕರಣ​ : 25-06-2021 05:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080