ಅಭಿಪ್ರಾಯ / ಸಲಹೆಗಳು

ದಿನಾಂಕ 27-06-201 ಸಂಜೆ 4:00 ಗಂಟೆಯಿಂದ ದಿನಾಂಕ 28-06-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಕಳವು :

 ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರದ ಟಮಟಕ ಬಳಿ ಇರುವ ಕುಡು ಲೇಔಟ್ ಬಳಿ ಘಟನೆ ಸಂಬವಿಸಿರುತ್ತದೆ.  ಬಂಗಾರಪೇಟೆ  ಸೂಲಿಕೊಂಟೆ ಗ್ರಾಮದ ವಾಸಿಯಾದ  ಗಂಗಾದರ ಬಿನ್  ಮುನಿಯಪ್ಪ  ಎಂಬುವರು ದಿನಾಂಕ  27-06-2021 ರಂದು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶಾವೇನೆಂದರೆ  ಪಿರ್ಯಾದಿಯು ಬಾಡಿಗೆಗೆ  ಕೆ.ಎ. 08 ಎ.ಒ. 337 .ಎಂಜನ್ ನಂ: ಢಿ13ಎ3068412 ಸಂಖ್ಯೆಯ ಸ್ವಿಪ್ಟ್ ಕಾರನ್ನು   ತಾನು ವಾಸವಿರುವ  ಟಮಟಕ ಬಳಿ ಇರುವ ಕುಡು ಲೇಔಟ್ ಬಳಿ ತನ್ನ ಮನೆಯ ಮುಂದೆ  ದಿನಾಂಕ 19-06-2021 ರಂದು ನಿಲ್ಲಿಸಿದ್ದು ನಂತರ ದಿನಾಂಕ27-06-2021 ರಂದು ನೋಡಲಾಗಿ ಸದರಿ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿ ಪರಾರಿಯಾಗಿರುತ್ತಾರೆ . ಸದರಿ ವಾಹನದ ಬೆಲೆ ರೂ ಸುಮಾರು 3,85,000 ಎಂದು ದೂರು ದಾಖಲಿಸಿರುತ್ತಾರೆ.

ಮಹಿಳೆ ಕಾಣೆ:

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ,  ಮಾಸ್ತಿ ಹೋಬಳಿ ರಾಯಸಂದ್ರ ಗ್ರಾಮದಲ್ಲಿ ಘಟನೆ ಸಮಬವಿಸಿರುತ್ತದೆ, ಸದರಿ ಗ್ರಾಮದ ವಾಸಿಯಾದ   ಸೋಮೇಶ್ ಬಿನ್ ಅಪ್ಪೋಜಪ್ಪ ಎಂಬುವರು ದಿನಾಂಕ 27-06-2021 ರಂದು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ಪಿರ್ಯಾಧಿಯ ಹೆಂಡತಿ  ಉಮಾ 23 ವರ್ಷ ದಿನಾಂಕ 03-06-2021 ರಂದು ಮನರಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಗೆ ಹೋದವರೂ ಇದುವರೆಗೂ ಮನೆಗೆ ಬಾರದೇ ಕಾಣೆಯಾಗಿರುತ್ತಾರೆ ನೆಂಟರು ಹಾರೂ ಎಲ್ಲಾ ಕಡೆ ಹುಡುಕಿ ಪತ್ತೆಯಾಗದ ಕಾರಣ ತಡವಾಗಿದೂರು ದಾಖಲಿಸಿರುತ್ತಾರೆ.

 

ಇತ್ತೀಚಿನ ನವೀಕರಣ​ : 28-06-2021 05:30 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080