ಅಭಿಪ್ರಾಯ / ಸಲಹೆಗಳು

ದಿನಾಂಕ 28-06-201 ಸಂಜೆ 4:00 ಗಂಟೆಯಿಂದ ದಿನಾಂಕ 29-06-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

 

ಮಾರಣಾಂತಿಕ ರಸ್ತೆ ಅಪಗಾತ  :

 ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಮಾಲೂರು ತಾಲ್ಲೂಕು ಅರಳೇರಿ ಕ್ರಾಸ್ ಬಳಿ ಘಟನೆ ಸಂಬವಿಸಿರುತ್ತದೆ, ದಿನಾಂಕ27-06-2021 ರಂದು  ಸದರಿ ಸ್ಥಳದಲ್ಲಿ ಯಾರೋ  ಪ್ರಾಯಾಣೆಕ ಮೂಗು ಮತ್ತು ಬಾಯಲ್ಲಿ ರಕ್ತ ಸುರಿದು ರಸ್ತೆಯ ಮದ್ಯದಲ್ಲಿ ಬಿದ್ದಿದ್ದು ಇದನ್ನು ಗಮನಿಸಿದ ಸಾರ್ವಜನಿಕರು ಮಾಲೂರು ಠಾಣೆಗೆ   ಕರೆಗೆ  ಮಾಡಿ ಮಾಹಿತಿ ತಿಳಿಸಿದ್ದು, ಕರೆಗೆ ಸ್ವಂದಿಸಿ ಠಾಣಾದಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿದಾಗ ಸದರಿ ಮಾಹಿತಿ ಸತ್ಯವಾಗಿದ್ದು ಯಾರೋ ಅತಿವೇಗ ಮತ್ತು ಅಗಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ಅಪಗಘಾತ ಉಂಟುಮಾಡಿ  ಅಲ್ಲಿಂದ ಹೊರಟು ಹೋಗಿರುತ್ತಾನೆ. ಮುಂದಿನ ಕ್ರಮಕ್ಕಾಗಿ ಮೃತ ದೇಹವನ್ನು ಠಾಣಾ ವಶಕ್ಕೆ ಪಡೆದಿರುತ್ತಾರೆ.

ಇತ್ತೀಚಿನ ನವೀಕರಣ​ : 29-06-2021 04:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080