ಅಭಿಪ್ರಾಯ / ಸಲಹೆಗಳು

 

ಪತ್ರಿಕಾ ಪ್ರಕಟಣೆ

ಈ ಮೂಲಕ ಸಾರ್ವಜನಿಕರಿಗೆ ಹಾಗೂ ಎಲ್ಲಾ ಮಾದ್ಯಮ ಮಿತ್ರರಿಗೆ ತಿಳಿಯ   ಪಡಿಸುವುದೇನೆಂದರೆ ಪೊಲೀಸ್‌ ಇಲಾಖೆ ವತಿಯಿಂದ ನೂತನವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ E-Lost Report App ಅನ್ನು ಪರಿಚಯಿಸುತ್ತಿದ್ದು ಈ  App ಅನ್ನು Karnataka State Police App ಗೆ ಲಾಗಿನ್‌ ಆಗುವುದರ ಮೂಲಕ E-Lost Report App ನಲ್ಲಿ ಸಾರ್ನಜನಿಕರು ಈ ಕೆಳಕಂಡ ವಸ್ತುಗಳನ್ನು ಕಳೆದುಕೊಂಡಲ್ಲಿ ಪೊಲೀಸ್‌ ಠಾಣೆಗಳಿಗೆ ನೇರವಾಗಿ ಭೇಟಿ ನೀಡದೇ ಸದರಿ E-Lost Report App ನಲ್ಲಿಯೇ ಮಾಹಿತಿಯನ್ನು ಭರ್ತಿ ಮಾಡುವುದರ ಮೂಲಕ ನಿಮ್ಮ ದೂರನ್ನು ದಾಖಲಿಸಿ ತಕ್ಷಣವೇ ಸ್ವೀಕೃತಿಯನ್ನು ಪಡೆಯಬಹುದಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಈ ಸದರಿ  E-Lost Report App ಅನ್ನು ಬಳಕೆ ಮಾಡುವುದರ ಮೂಲಕ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

1.    Credit Card

2.    Debit Card

3.    Driving License

4.    Cheque / DD

5.    Identity Card

6.    Tablet / ipad

7.    Laptop

8.    Mobile

9.    Pan Card

10. Passbook

11. Passport

12. Ration Card

13. Video Camara

14. Educational Certificate

15. Voter ID Card

 

ದಿನಾಂಕ: 17-02-2021

ಜಿಲ್ಲಾ ಪೊಲೀಸ್‌ ಕಛೇರಿ

    ಕೋಲಾರ ಜಿಲ್ಲೆ

ಇತ್ತೀಚಿನ ನವೀಕರಣ​ : 17-02-2021 11:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080