ಅಭಿಪ್ರಾಯ / ಸಲಹೆಗಳು

ದಿನಾಂಕ 28-02-201 ಸಂಜೆ 4:00 ಗಂಟೆಯಿಂದ ದಿನಾಂಕ 01-03-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ಹಗಲು ದರೋಡೆ:

ಕೋಲಾರ  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಗಲು ದರೋಡೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲ್ಲೂಕು ಬೇತಮಂಗಲ ರಸ್ತೆ, ನಿಯರ್ ಗಂಗಾಪುರ ಗೇಟ್   ಬಳಿ ಘಟನೆ ಸಂಬವಿಸಿರುತ್ತದೆ, ಕೋಲಾರ ತಾಲ್ಲೂಕು ದೊಡ್ಡಹಸಾಳ ಗ್ರಾಮದ ವಾಸಿಯಾದ ಸುಮಾಂಜಲಿ ಕೊಂ  ಕೃಷ್ಣಮೂರ್ತಿ   ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದೆರೆ ಪಿರ್ಯಾದಿಯ ದಿನಾಂಕ 28-02-2021 ರಂದು ತನ್ನ ತವರು ಮನೆಯಾದ  ಹಳೇಸೋಮರಸನಹಳ್ಳಿ ಗೆ ತನ್ನ ಗಂಡನ ಬಾಬತ್ತು ಕೆ.ಎ. 07 ಕ್ಯೂ 113 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ  ಕೋಲಾರ ತಾಲ್ಲೂಕು ಬೇತಮಂಗಲ ರಸ್ತೆ, ನಿಯರ್ ಗಂಗಾಪುರ ಗೇಟ್   ಬಳಿ ಹೊಗುತ್ತಿದ್ದಾಗ ಯಾರೋ ನಾಲ್ಕೂ ಜನ ಎರಡು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ,ಚಾಕು ತೋರಿಸಿ  ಪಿರ್ಯಾದಿಯ ಕತ್ತಿನಲ್ಲಿದ್ದ ಸುಮಾರು 21 ಗ್ರಾಂ ಬಂಗಾರದ ಮಾಂಗಲ್ಯ ಸರವನ್ನು ಕೈನಿಂದ  ಎಳೆದು ದರೋಡೆಮಾಡಿ ಪರಾರಿಯಾಗಿರುತ್ತಾರೆ ಎಂದು ದೂರು ದಾಖಲಿಸಿರುತ್ತಾರೆ .

ಇತ್ತೀಚಿನ ನವೀಕರಣ​ : 01-03-2021 04:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080