ಅಭಿಪ್ರಾಯ / ಸಲಹೆಗಳು

ದಿನಾಂಕ 23-06-201 ಸಂಜೆ 4:00 ಗಂಟೆಯಿಂದ ದಿನಾಂಕ 24-06-2021 ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

 

ಯುವತಿ ಕಾಣೆಯಾಗಿರುವ ಬಗ್ಗೆ:

 ಮಾಲೂರು ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಮಾಲೂರು ತಾಲ್ಲೂಕು  ಬರಗೂರು ಗ್ರಾಮ, ಲಕ್ಕೂರು ಹೋಬಳಿ  ಯಲ್ಲಿ ಘಟನೆ  ಸಂಬವಿಸಿರುತ್ತದೆ, ಸದರಿ ಗ್ರಾಮದ  ವಾಸಿಯಾದ ಎಲುಮಾಲೈ ಬಿನ್ ಲೇಟ್ ಮುನಿಸ್ಡಾಮಿ  ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ , ಪಿರ್ಯಾದಿಯ ಮಗಳು  ದಿವ್ಯಾ  ಎಂಬುರು ದಿನಾಂಕ 23-06-2021 ರಂದು ಸುಮಾರು 11:100 ಸಮಯದಲ್ಲಿ ಯಾರಿಗೂ ಹೇಳದೇ ಎಲ್ಲಯೋ ಹೋದವಳು ಇದುವರೆಗೂ ಮನೆಗೆ  ಬಾರದೇ ಕಾಣೆಯಾಗಿರುತ್ತಾರೆ.  ಅದೇ ಗ್ರಾಮದ ವಾಸಿಯಾದ ಉಮೇಶ್ ಬಿನ್ ಅಬ್ಬಯ್ಯ ಲೇಟ್ . ಎಂಬುವರ ಮೇಲೆ ಪಿರ್ಯಾದಿ ಅನುಮಾನ ವ್ಯಕ್ತ ಪಡಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 24-06-2021 05:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080