ಅಭಿಪ್ರಾಯ / ಸಲಹೆಗಳು

 ದಿನಾಂಕ 31-05-2021 ಸಂಜೆ 4:00 ಗಂಟೆಯಿಂದ ದಿನಾಂಕ 01-06-2021 ರ ಸಂಜೆ 4:00 ಗಂಟೆಯ ಅವದಿಯಲ್ಲಿ  ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾದ ಪ್ರಕರಣಗಳ ಸಂಕ್ಷಿಪ್ತ ವರದಿ.

 

ದ್ವಿಚಕ್ರ ವಾಹನ ಕಳವು:

ಗಲ್ಪೇಟೆ  ಪೊಲೀಸ್ ಠಾಣೆಯಲ್ಲಿದ್ವಿಚಕ್ರ ವಾಹನ ಕಳವಿಗೆ ಸಂಬಂದಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲ್ಲೂಕು ತಮಕ  ಬಳಿಯ ಆರ್ ಎಲ್ ಜಾಲಪ್ಪ ಆಸ್ಪ್ತ್ರೆಯ ಬಳಿ  ಘಟನೆ ಸಂಬವಿಸಿರುತ್ತದೆ, ಕೋಲಾರದ ನಗರದ ವಾಸಿಯಾದ  ವೆಂಕಟರವಣಪ್ಪ ಬಿನ್  ವೆಂಕಟಾಚಲಪತಿ    ಎಂಬುವರು ಠಾಣೆಗೆ  ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದೆರೆ ಪಿರ್ಯಾದಿಯು 25-05-2021 ರಂದು ಕೋಲಾರ ತಾಲ್ಲೂಕು ತಮಕ  ಬಳಿಯ ಆರ್ ಎಲ್ ಜಾಲಪ್ಪ ಆಸ್ಪ್ತ್ರೆಯ ಬಳಿ   ತನ್ನ ಬಾಬತ್ತು ಕೆ.ಎ.07 ಯು 0902 ದ್ವಿಚಕ್ರ ವಾಹನವನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದು ನೋಡಲಾಗಿ ಯಾರೊ ಕಳ್ಳರು  ಬಾಬತ್ತು ಕೆ.ಎ.07 ಯು 0902 ದ್ವಿಚಕ್ರ ವಾಹನವನ್ನುಕಳವು ಮಾಡಿ ಪರಾರಿಯಾಗಿರುತ್ತಾರೆ. ಎಂದು ದೂರು ದಾಕಲಿಸಿರುತ್ತಾರೆ. ಸದರಿ ದ್ವಿಚಕ್ರ ವಾಹನದ ಬೆಲೆ ಸುಮಾರು ರೂ 20,000ಗಳು  ಎಂದು ಪಿರ್ಯಾದಿ ದೂರು ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 01-06-2021 03:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೋಲಾರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080